ಹುಡುಗಿಯ ಮೇಲೆ ಲೈಂಗಿಕ ದೌರ್ಜನ್ಯ; ವಿಡಿಯೋ, ಮೂವರ ಸೆರೆ


Team Udayavani, Apr 30, 2018, 4:13 PM IST

Jehanabad-molestation-700.jpg

ಜೆಹಾನಾಬಾದ್‌, ಬಿಹಾರ  : ಹದಿಮೂರರ ಹದಿಹರೆಯದ ಹುಡುಗಿಯೊಬ್ಬಳ ಮೇಲೆ ಏಳು ಹುಡುಗರು ಮತ್ತು ಕೆಲವು ಪರುಷರನ್ನು ಒಳಗೊಂಡ ಗುಂಪೊಂದು ಹಲ್ಲೆ ನಡೆಸಿ, ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಬೆತ್ತಲುಗೊಳಿಸಿದ ಘಟನೆ ಬಿಹಾರದ ಜೆಹಾನಾಬಾದ್‌ನಲ್ಲಿ ನಿನ್ನೆ ಭಾನುವಾರ ನಡೆದಿದೆ. 

ಕಾಮುಕರ ಈ ಗುಂಪು ತಾನು ಹುಡುಗಿಯ ಮೇಲೆ ಎಸಗಿದ ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿಕೊಂಡು ಅದನ್ನು ಸಾಮಾಜಿಕ ಮಾಧ್ಯಮ ಮತ್ತು ಮೆಸೇಜಿಂಗ್‌ ಆ್ಯಪ್‌ ನಲ್ಲಿ ಕೂಡ ಅಪ್‌ಲೋಡ್‌ ಮಾಡಿರುವ ಆಘಾತಕಾರಿ ವಿದ್ಯಮಾನ ವರದಿಯಾಗಿದೆ.

ಹಲ್ಲೆಕೋರರಲ್ಲಿ ಕೆಲವರು ಹುಡುಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವಾಗ ಅವರಲ್ಲಿನ ಇಬ್ಬರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಹುಡುಗಿಯ ತನ್ನನ್ನು  ಬಿಟ್ಟುಬಿಡುವಂತೆ ಕಾಮುಕರಲ್ಲಿ  ಅಂಗಲಾಚಿಕೊಂಡ ಹೊರತಾಗಿಯೂ ಅವರು  ಆಕೆಯನ್ನು ವಿವಸ್ತ್ರಗೊಳಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಅತ್ಯಂತ ಪೈಶಾಚಿಕವಾಗಿ ನಡೆದ ಈ ಘಟನೆಗೆ ಸಂಬಂಧಿಸಿ ಪೊಲೀಸರು ಈ ವರೆಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಡಿಯೋದಲ್ಲಿ ಕಂಡುಬಂದಿರುವ ಲೈಂಗಿಕ ದೌರ್ಜನ್ಯ ನಿರತ ವ್ಯಕ್ತಿಯನ್ನು ಕೂಡ ಸೆರೆ ಹಿಡಿದಿದ್ದಾರೆ.

ವಿಶೇಷ ತನಿಖಾ ದಳದ ಅಧಿಕಾರಿಗಳು ಈ ಬಂಧನಗಳನ್ನು ಭರ್ತುವಾ ದಲ್ಲಿ ನಡೆಸಿದ್ದಾರೆ. ಬಂಧಿತರೆಲ್ಲರೂ 18 ಮೀರಿದವರಾಗಿದ್ದು ಅವರನ್ನು ಅಮರ್‌ ಕುಮಾರ್‌, ದೀಪಕ್‌ ಕುಮಾರ್‌ ಮತ್ತು ಸುನೀಲ ಕುಮಾರ್‌ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಭರ್ತುವಾ ನಿವಾಸಿಗಳು. ಈ ಪೈಕಿ ಅಮರ್‌ ಕುಮಾರ್‌ ಎಂಬಾತನು ತನ್ನ ಸಹಚರನೊಂದಿಗೆ ವಿಡಿಯೋ ಮಾಡಿದ ಖದೀಮನಾಗಿದ್ದಾನೆ. 

ಹುಡುಗಿಯು ತನ್ನ ಬಾಯ್‌ ಫ್ರೆಂಡ್‌ನ‌ನ್ನು ಭೇಟಿಯಾಗಿ ಮರಳುತ್ತಿದ್ದ ವೇಳೆ ಎದುರಾದ ಕಾಮುಕ ಗುಂಪಿನವರು, ಹುಡುಗನನ್ನು ಭೇಟಿಯಾದದುಕ್ಕೆ ಹುಡುಗಿಯನ್ನು ಪ್ರಶ್ನಿಸಿದ್ದಾರೆ. ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಪಟ್ನಾ ವಲಯದ ಇನ್ಸ್‌ಪೆಕ್ಟರ್‌ ಜನರಲ್‌ ನಯ್ಯರ್‌ ಹಸನೇನ್‌ ಖಾನ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.