Dense Fog: ದೆಹಲಿಯಲ್ಲಿ ದಟ್ಟ ಮಂಜು: 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ

Team Udayavani, Dec 28, 2023, 12:07 PM IST

Dense Fog: ದೆಹಲಿಯಲ್ಲಿ ದಟ್ಟ ಮಂಜು: 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ

ನವದೆಹಲಿ: ಗುರುವಾರ ಬೆಳಗ್ಗೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿದ್ದರಿಂದ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರಾಟ ನಡೆಸಬೇಕಿದ್ದ 134 ವಿಮಾನಗಳು ಹಾಗೂ 22 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ದಟ್ಟವಾದ ಮಂಜಿನಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 134 ವಿಮಾನಗಳ (ದೇಶೀಯ ಮತ್ತು ಅಂತರಾಷ್ಟ್ರೀಯ) ಆಗಮನ ಮತ್ತು ನಿರ್ಗಮನಗಳ ಮೇಲೆ ಪರಿಣಾಮ ಬೀರಿದೆ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅದರಂತೆ ರೈಲು ಪ್ರಯಾಣದ ಮೇಲು ಪರಿಣಾಮ ಬೀರಿದ್ದು ಕಡಿಮೆ ಗೋಚರತೆಯಿಂದಾಗಿ 22 ರೈಲುಗಳು ತಡವಾಗಿ ಓಡುತ್ತಿವೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಉತ್ತರಾಖಂಡ ಮತ್ತು ದೆಹಲಿ-ಎನ್‌ಸಿಆರ್‌ನಲ್ಲಿ ತಾಪಮಾನ ಕಡಿಮೆಯಾಗುತ್ತಿರುವುದರಿಂದ ಇಡೀ ಉತ್ತರ ಭಾರತವು ಶೀತ ಅಲೆಯನ್ನು ಎದುರಿಸುತ್ತಿದೆ ಅಲ್ಲದೆ ನಗರದಲ್ಲಿ ಕನಿಷ್ಠ ತಾಪಮಾನವು 6 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದರಿಂದ ರಾಷ್ಟ್ರ ರಾಜಧಾನಿಯಲ್ಲಿ ಶೀತ-ತರಂಗದ ಪರಿಸ್ಥಿತಿಗಳು ಮುಂದುವರಿದಿವೆ.

ವಿಮಾನ, ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾದ ಪರಿಣಾಮ ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದಾರೆ..

ಇದನ್ನೂ ಓದಿ: Money Laundering Case: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.