ಮಿಜೋರಾಂ ನಲ್ಲಿ ಹಂದಿ ಜ್ವರ ಕಾಯಿಲೆ: 1,348 ಹಂದಿಗಳ ಸಾವು


Team Udayavani, Apr 21, 2018, 11:10 AM IST

Pigs-death-600.jpg

ಐಜಾಲ್‌ : ಮಿಜೋರಾಂ ನಲ್ಲಿ ಕಳೆದ ಕೆಲವು ವಾರಗಳಲ್ಲಿ ಪಿಆರ್‌ಆರ್‌ಎಸ್‌ ಮತ್ತು ಹಂದಿ ಜ್ವರ ಕಾಯಿಲೆಗೆ ಕನಿಷ್ಠ 1,348  ಹಂದಿಗಳು ಹಾಗೂ ಹಂದಿ ಮರಿಗಳು ಸತ್ತಿರುವುದಾಗಿ ಸರಕಾರಿ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಕಳೆದ ಗುರುವಾರದ ವರೆಗೆ ಲಭ್ಯವಿದ್ದ ಅಂಕಿ ಅಂಶಗಳಿಂದ ಈ ಸಂಖ್ಯೆಯನ್ನು ಅಂದಾಜಿಸಲಾಗಿದೆ ಎಂದು ಪಶು ಸಂಗೋಪನೆ ಇಲಾಖೆಯ ಜಂಟಿ ನಿರ್ದೇಶಕ ಡಾ. ಹಮರ್‌ಕುಂಗ ತಿಳಿಸಿದ್ದಾರೆ. 

ಸುಮಾರು 2,613 ಹಂದಿಗಳು ಮತ್ತು ಹಂದಿ ಮರಿಗಳಿಕೆ ಕಾಯಿಲೆಯ ಸೋಂಕು ತಗಲಿದೆ. 81 ಗ್ರಾಮಗಳಲ್ಲಿ ಈ ಕಾಯಿಲೆ ವ್ಯಾಪಿಸಿದೆ. ಹಂದಿಗಳ ಈ ಕಾಯಿಲೆಗೆ ಯಾವುದೇ ವ್ಯಾಕ್ಸಿನ್‌ ಇಲ್ಲ; ಆದುದರಿಂದ ಬ್ಯಾಕ್ಟಿರಿಯಾ ಸೋಂಕು ತಡೆಗೆ ಔಷಧಿ ನೀಡಲಾಗುತ್ತಿದೆ ಎಂದವರು ಹೇಳಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.