ನಾಪತ್ತೆಯಾಗಿದ್ದ ಬಾಲಕಿಯ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ… ಅತ್ಯಾಚಾರ ಎಸಗಿರುವ ಶಂಕೆ


Team Udayavani, Aug 3, 2023, 12:53 PM IST

ನಾಪತ್ತೆಯಾಗಿದ್ದ ಯುವತಿಯ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ… ಅತ್ಯಾಚಾರ ಎಸಗಿರುವ ಶಂಕೆ

ರಾಜಸ್ಥಾನ : ತಾಯಿಯ ಜೊತೆ ಮೇಕೆ ಮೇಯಿಸಲು ಹೋಗಿ ನಾಪತ್ತೆಯಾಗಿದ್ದ ಬಾಲಕಿಯ ದೇಹ ತನ್ನದೇ ಊರಿನಲ್ಲಿದ್ದ ಇಟ್ಟಿಗೆ ಗೂಡಿನ ನಡುವೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ರಾಜಸ್ಥಾನದ ಭಿಲ್ವಾರದಲ್ಲಿ ಘಟನೆ ನಡೆದಿದ್ದು. ಬುಧವಾರ ತನ್ನ ತಾಯಿಯ ಜೊತೆ ಮೇಕೆ ಮೇಯಿಸಲು ಹೋಗಿದ್ದ ವೇಳೆ ಬಾಲಕಿ ನಾಪತ್ತೆಯಾಗಿದ್ದಳು, ಮಗಳು ಇಲ್ಲೇ ಎಲ್ಲೋ ಇರಬೇಕು ಮನೆಗೆ ಬರುತ್ತಾಳೆ ಎಂದು ಮನೆಗೆ ಹೋಗಿದ್ದರು ಆದರೆ ಸಂಜೆಯಾದರೂ ಮಗಳು ಮನೆಗೆ ಬಾರದೇ ಇರುವುದನ್ನು ಕಂಡು ಭಯಗೊಂಡ ತಾಯಿ ಮನೆಯವರಲ್ಲಿ ವಿಚಾರ ಹೇಳಿದ್ದಾರೆ, ಬಳಿಕ ನೆರೆಹೊರೆಯವರಲ್ಲೂ ವಿಚಾರಿಸಿದ್ದಾರೆ ಆಗಲೂ ಮಾಹಿತಿ ಸಿಗದೇ ಇದ್ದಾಗ ಊರಿನವರು ಸೇರಿ ಹುಡುಕಾಟ ನಡೆಸಿದ್ದಾರೆ ಆದರೆ ಎಲ್ಲೂ ಯುವತಿಯ ಸುಳಿವು ಸಿಗಲಿಲ್ಲ.

ಗುರುವಾರ ಬೆಳಿಗ್ಗೆ ಊರಿನ ಗದ್ದೆಯ ಬಳಿ ಇರುವ ಇಟ್ಟಿಗೆ ಗೂಡಿನ ಬಳಿ ಬಾಲಕಿಯ ಮೃತ ದೇಹ ಸುಟ್ಟುಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ, ದೇಹ ಸಂಪೂರ್ಣ ಸುಟ್ಟು ಹೋಗಿದ್ದು ಸ್ಥಳದಲ್ಲಿ ಸಿಕ್ಕಿದ ಕಾಲುಂಗುರ, ಧರಿಸಿದ್ದ ಬೂಟು, ಹಾಗೂ ಮೂಳೆಗಳ ಆಧಾರದಲ್ಲಿ ಬಾಲಕಿಯದ್ದೇ ದೇಹ ಎಂದು ಪೋಷಕರು ಒಪ್ಪಿಕೊಂಡಿದ್ದಾರೆ.

ಅಲ್ಲದೆ ಹತ್ಯೆ ಮಾಡುವ ಮುನ್ನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರಬಹುದು ಎಂದು ಶಂಕಿಸಲಾಗಿದ್ದು. ಘಟನೆಗೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತ ಬಾಲಕಿಯ ಹತ್ಯೆ ನಡೆದಿರುವುದು ಗೊತ್ತಾಗುತ್ತಲೇ ಊರಿನ ಜನ ನ್ಯಾಯ ಸಿಗುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೆ ನಾಪತ್ತೆ ಪ್ರಕರಣ ದಾಖಲಿಸಿದ ವೇಳೆ ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲ ಎಂದು ಪೋಷಕರು ಪೊಲೀಸರ ಕಾರ್ಯ ವೈಖರಿಯನ್ನು ಟೀಕಿಸಿದ್ದಾರೆ. ಇತ್ತ ಪ್ರತಿಭಟನೆ ನಡೆಯುತ್ತಿದ್ದಂತೆ ದೊಡ್ಡ ದೊಡ್ಡ ರಾಜಕೀಯ ನಾಯಕರು ಸ್ಥಳದಲ್ಲಿ ಬೀಡುಬಿಟ್ಟು ನ್ಯಾಯ ಸಿಗುವಂತೆ ಆಗ್ರಹಿಸಿದ್ದಾರೆ . ಅಲ್ಲದೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮಹಿಳೆಯರು, ಯುವತಿಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಸರಕಾರವನ್ನು ದೂರಿದ್ದಾರೆ.

ಇದನ್ನೂ ಓದಿ: Inspiration: 78ನೇ ವಯಸ್ಸಿನಲ್ಲೂ ಸಮವಸ್ತ್ರ ತೊಟ್ಟು 9ನೇ ತರಗತಿಯಲ್ಲಿ ಪಾಠ ಕೇಳುವ ವೃದ್ಧ

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.