ಪ್ರಧಾನಿ ಮೋದಿ ಉಡುಗೊರೆ ಹರಾಜಿನಿಂದ 15.13 ಕೋಟಿ ಸಂಗ್ರಹ

Team Udayavani, Dec 11, 2019, 12:07 AM IST

ಹೊಸದಿಲ್ಲಿ: ಕಳೆದ 5 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಡೆದ ಉಡುಗೊರೆಗಳು, ಸ್ಮರಣಿಕೆಗಳ ಹರಾಜಿನಿಂದ 15.13 ಕೋಟಿ ರೂ. ಸಂಗ್ರಹವಾಗಿದೆ ಎಂದು ಸಂಸ್ಕೃತಿ ಸಚಿವಾಲಯ ಮಂಗಳವಾರ ಸಂಸತ್ತಿಗೆ ತಿಳಿಸಿದೆ.

ರಾಜ್ಯಸಭೆಯಲ್ಲಿ ಈ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಂಸ್ಕೃತಿ ಸಚಿವ ಪ್ರಹ್ಲಾದ್‌ ಪಟೇಲ್‌, 5 ವರ್ಷಗಳಲ್ಲಿ ಮೂರು ಬಾರಿ ಹರಾಜು ಹಾಕಲಾಗಿದೆ. 15 ಕೋಟಿಗೂ ಅಧಿಕ ಮೊತ್ತ ಸಂಗ್ರಹವಾಗಿದ್ದು, ಆ ಮೊತ್ತವನ್ನು ನಮಾಮಿ ಗಂಗೆ ಯೋಜನೆಗೆ ಬಳಸಲಾಗುವುದು ಎಂದಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ