1.5 ಕಿ.ಮೀ. ಗಾಯಾಳು ಹೊತ್ತೂಯ್ದ ಪೇದೆ
Team Udayavani, Feb 24, 2019, 12:30 AM IST
ಹೋಶನ್ಬಾಗ್ (ಮಧ್ಯಪ್ರದೇಶ): ಚಲಿಸುತ್ತಿದ್ದ ರೈಲಿನಿಂದ ನಿರ್ಜನ ಪ್ರದೇಶದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನ ಪ್ರಾಣ ರಕ್ಷಿಸಲು ಪೊಲೀಸ್ ಪೇದೆಯೊಬ್ಬರು ಆತನನ್ನು ಹೆಗಲ ಮೇಲೆ ಹೊತ್ತು ಒಂದೂವರೆ ಕಿ.ಮೀ. ದೂರ ಚಲಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಿಯೋನಿ ಮಾಳ್ವಾ ಪ್ರಾಂತ್ಯದ ರಾವಣ್ ಪಿಪಾಲ್ಗಾಂವ್ ಎಂಬಲ್ಲಿ ನಡೆದ ಈ ಅಪಘಾತದಲ್ಲಿ ಅಜಿತ್ (20) ಎಂಬಾತ ಅಕಸ್ಮಾತ್ತಾಗಿ ಬಿದ್ದು ಗಂಭೀರ ಗಾಯಗೊಂಡಿದ್ದ. ಯುವಕ ಬಿದ್ದಿದ್ದ ಸ್ಥಳದ ಸುತ್ತ ಮುಳ್ಳಿನ ಗಿಡಗಳಿದ್ದರಿಂದ ಪೊಲೀಸ್ ಜೀಪು ಹೋಗಲಾಗಲಿಲ್ಲ. ಹಾಗಾಗಿ, ಯುವಕನನ್ನು ಹೊತ್ತು ಒಂದೂವರೆ ಕಿ.ಮೀ. ನಡೆದು ಜೀಪಿನಲ್ಲಿ ಹಾಕಿದ ಪೇದೆ ಆನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್!
TRAI ವ್ಯಾಪ್ತಿಗೆ ಫೇಸ್ಬುಕ್, ವಾಟ್ಸ್ಆ್ಯಪ್, ಎಕ್ಸ್?