9 ರ ವಿದ್ಯಾರ್ಥಿನಿ ಮೇಲೆ ರೇಪ್‌ ಯತ್ನ : 15 ರ ಬಾಲಕ ಅರೆಸ್ಟ್‌ 

Team Udayavani, Oct 2, 2018, 2:50 PM IST

ಹೊಸದಿಲ್ಲಿ: ಆಘಾತಕಾರಿ ವಿದ್ಯಮಾನವೊಂದರಲ್ಲಿ 15 ವರ್ಷದ ಬಾಲಕನೊಬ್ಬ 3 ನೇ ತರಗತಿ ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿದ್ದಾನೆ.

ಉತ್ತರ ದೆಹಲಿಯ ಸ್ವರೂಪ್‌ನಗರದಲ್ಲಿ  ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ನೆರೆಮನೆಗೆ ನುಗ್ಗಿದ ಬಾಲಕ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ವಿಫ‌ಲ ಯತ್ನ ನಡೆಸಿದ್ದ. ಪ್ರಕರಣದ ತನಿಖೆ ಮುಂದುವರಿದಿದೆ. 


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ