ತ.ನಾ.ಕರಾವಳಿಯಲ್ಲಿ 150 ಕೆಜಿ ಗಾಂಜಾ ವಶ; ಓರ್ವ ಅರೆಸ್ಟ್
Team Udayavani, Dec 18, 2017, 3:24 PM IST
ರಾಮೇಶ್ವರಂ, ತಮಿಳು ನಾಡು : ರಾಮನಾಥಪುರಂ ಗೆ ಸಮೀಪದ ನೋಚಿ ಊರಾನಿ ಕರಾವಳಿ ಪ್ರದೇಶದಲ್ಲಿ ಲಂಕೆಗೆ ಕಳ್ಳಸಾಗಣೆಯಾಗಲಿದ್ದ ಸುಮಾರು 150 ಕೆಜಿ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಒಬ್ಬ ವ್ಯಕ್ತಿಯನ್ನು ಬಂಧಿಸಿದರು.
ಖಚಿತ ಸುಳಿವು ಪಡೆದ ಕಸ್ಟಮ್ಸ್ ಅಧಿಕಾರಿಗಳು ಒಡನೆಯೇ ಕಾರ್ಯಾಚರಿಸಿ ಮಾರುಕಟ್ಟೆಯಲ್ಲಿ ಸುಮಾರು 10 ಲಕ್ಷ ರೂ. ಬೆಲೆ ಬಾಳುವ 150 ಕೆಜಿ ಗಾಂಜಾವನ್ನು ವಶಪಡಿಸಿಕೊಂಡರು.
ಗಾಂಜಾ ಕಳ್ಳಸಾಗಣೆಯಲ್ಲಿ ಶಾಮೀಲಾಗಿರುವ ಇತರ ಮೂವರು ಶಂಕಿತರು ತಲೆ ಮರೆಸಿಕೊಂಡಿದ್ದು ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ