ಸಿಬಿಎಸ್ಇ ಪರೀಕ್ಷೆಗೆ 15 ಸಾವಿರ ಕೇಂದ್ರ
Team Udayavani, May 26, 2020, 7:23 AM IST
ಸಾಂದರ್ಭಿಕ ಚಿತ್ರ
ಲಾಕ್ಡೌನ್ನಿಂದ ಮುಂದೂಡಲಾಗಿರುವ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್ಇ)ಯ 10 ಹಾಗೂ 12ನೇ ತರಗತಿಯ ಪರೀಕ್ಷೆಗಳಿಗೆ ದೇಶಾದ್ಯಂತ 15 ಸಾವಿರ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಇದಕ್ಕೂ ಮುನ್ನ 3 ಸಾವಿರ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ದೂರದ ಪ್ರದೇಶಗಳಿಂದ ಬರುವು ದನ್ನು ತಪ್ಪಿಸಲು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹೆಚ್ಚು ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ಸೋಮವಾರ ತಿಳಿಸಿದ್ದಾರೆ.
ಲಾಕ್ಡೌನ್ನಿಂದ ಮುಂದೂಡಲ್ಪಟ್ಟಿದ್ದ ಸಿಬಿಎಸ್ಸಿ ಪರೀಕ್ಷೆ ಗಳನ್ನು ಜುಲೈ 1ರಿಂದ ಜುಲೈ 15ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ