Watch Theft: 100ರೂ. ವಾಚು ಕದ್ದ ಆರೋಪ… ಬಾಲಕನ ಬೆನ್ನಿಗೆ ಉಗುಳಿ ಥಳಿಸಿದ ಮದರಸಾದ ಮೌಲ್ವಿ

Team Udayavani, Mar 1, 2024, 1:14 PM IST

Watch Theft: 100 ರೂ. ವಾಚು ಕದ್ದ ಆರೋಪ… ಬಾಲಕನ ಬೆನ್ನಿಗೆ ಉಗುಳಿ ಥಳಿಸಿದ ಮದರಸಾ ಶಿಕ್ಷಕ

ಔರಂಗಾಬಾದ್: ನೂರು ರೂಪಾಯಿ ಮೌಲ್ಯದ ವಾಚು ಕದ್ದಿರುವ ಆರೋಪದ ಮೇಲೆ ಹದಿನಾರು ವರ್ಷದ ಬಾಲಕನಿಗೆ ಮದರಸಾದ ಮೌಲ್ವಿಯೊಬ್ಬರು ಬಾಲಕನ ಬೆನ್ನಿಗೆ ಉಗುಳಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಮದರಸಾವೊಂದರಲ್ಲಿ ನಡೆದಿದೆ.

ಏನಿದು ಪ್ರಕರಣ:
ಇತ್ತೀಚಿಗೆ ಬಾಲಕನೊಬ್ಬನನ್ನು ಆತನ ಪೋಷಕರು ಸೂರತ್‌ನ ಔರಂಗಾಬಾದ್‌ನ ಜಾಮಿಯಾ ಬುರ್ಹಾನುಲ್ ಉಲೂಮ್ ಮದರಸಾಕ್ಕೆ ಸೇರಿಸಿದ್ದರು, ಕಳೆದ ಕೆಲ ದಿನಗಳ ಹಿಂದೆ ಈ ಮದರಸಾ ಬಳಿಯ ಅಂಗಡಿಯೊಂದರಲ್ಲಿ ವಾಚು ಕಾಳವಾಗಿರುವ ಘಟನೆ ನಡೆದಿದೆ ಈ ಕುರಿತು ಅಂಗಡಿ ಮಾಲೀಕ ಇಲ್ಲಿನ ಮದರಸಾದ ವಿದ್ಯಾರ್ಥಿಗಳೇ ವಾಚು ಕದ್ದಿರುವುದಾಗಿ ಹೇಳಿಕೊಂಡಿದ್ದಾರೆ ಅಲ್ಲದೆ ಠಾಣೆಗೆ ದೂರು ನೀಡುವ ನಿರ್ಧಾರಕ್ಕೆ ಬಂದಿದ್ದಾನೆ.

ಈ ವಿಚಾರಕ್ಕೆ ಸಂಬಂಧಿಸಿ ಮದರಸಾದ ಮೌಲ್ವಿ ಅಂಗಡಿ ಬಳಿಯ ಸಿಸಿಟಿವಿ ದೃಶ್ಯಾವಳಿಯನ್ನು ಗಮನಿಸಿದ್ದಾರೆ ಈ ವೇಳೆ ಮದರಸಾದಲ್ಲೇ ಕಲಿಯುವ ವಿದ್ಯಾರ್ಥಿ ವಾಚು ಕದ್ದಿರುವುದು ಬೆಳಕಿಗೆ ಬಂದಿದೆ.

ಘಟನೆಯಿಂದ ಕೋಪಗೊಂಡ ಮೌಲ್ವಿ ವಿದ್ಯಾರ್ಥಿಯನ್ನು ಅರೆಬೆತ್ತಲೆಗೊಳಿಸಿ ಬೆನ್ನಿಗೆ ಉಗುಳಿ ಥಳಿಸಿದ್ದಾನೆ, ಅಷ್ಟು ಮಾತ್ರವಲ್ಲದೆ ಅಲ್ಲಿನ ಇತರ ವಿದ್ಯಾರ್ಥಿಗಳಿಂದಲೂ ಬೆನ್ನಿಗೆ ಉಗಿಸಿ ಥಳಿಸಲು ಹೇಳಿದ್ದಾನೆ, ಈ ಘಟನೆಯ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಳಿಕ ಬಾಲಕನ ಕುಟುಂಬಕ್ಕೂ ತಲುಪಿದೆ. ಕೂಡಲೇ ಎಚ್ಚೆತ್ತ ಬಾಲಕನ ಪೋಷಕರು ಮದರಸಾ ಮೌಲ್ವಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ, ಅಲ್ಲದೆ ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಪೋಷಕರ ಜೊತೆ ಕಳುಹಿಸಿ ಕೊಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

ಇದನ್ನೂ ಓದಿ: Student Union Polls: ಜೆಎನ್‌ ಯು ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿ ಸಂಘಟನೆಗಳ ಮಾರಾಮಾರಿ!

ಟಾಪ್ ನ್ಯೂಸ್

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

1-ewewqqweqweewq

Hong Kong ಎವರೆಸ್ಟ್‌, ಎಂಡಿಎಚ್‌ ಮಸಾಲೆ ಬ್ಯಾನ್‌

court

West Bengal: 25,753 ಶಿಕ್ಷಕರ ನೇಮಕ ರದ್ದು

UGC

CUET-NET ಅಂಕಗಳ ಸಾಮಾನ್ಯೀಕರಣ ಇಲ್ಲ: ಯುಜಿಸಿ ಮುಖ್ಯಸ್ಥ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.