ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

Team Udayavani, Mar 30, 2023, 9:22 PM IST

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ನವದೆಹಲಿ : ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುತ್ತಿದ್ದು. ಇದರ ಪರಿಣಾಮ ಹವಾಮಾನದಲ್ಲಿ ಉಂಟಾದ ವೈಪರೀತ್ಯದಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳ ಮಾರ್ಗವನ್ನು ಬದಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಮಾನಗಳನ್ನು ಲಕ್ನೋ, ಜೈಪುರ ಮತ್ತು ಡೆಹ್ರಾಡೂನ್‌ಗೆ ತಿರುಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಿಂದ 17 ವಿಮಾನಗಳ ಪೈಕಿ ತಲಾ 8 ವಿಮಾನಗಳನ್ನು ಲಕ್ನೋ ಮತ್ತು ಜೈಪುರಕ್ಕೆ ತಿರುಗಿಸಲಾಗಿದೆ ಮತ್ತು ಒಂದನ್ನು ಡೆಹ್ರಾಡೂನ್‌ಗೆ ತಿರುಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ