ರಾಜಸ್ಥಾನ: ಟ್ರಕ್ – ಜೀಪ್ ಢಿಕ್ಕಿಯಲ್ಲಿ 17 ಮಂದಿಯ ದಾರುಣ ಸಾವು
Team Udayavani, Mar 3, 2017, 3:22 PM IST
ಜೈಪುರ : ರಾಜಸ್ಥಾನದ ಹನುಮಾನ್ಗಢ ಜಿಲ್ಲೆಯಲ್ಲಿ ಟ್ರಕ್ಕಿಗೆ ಜೀಪ್ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 17 ಮಂದಿ ಮೃತಪಟ್ಟ ಘಟನೆ ವರದಿಯಾಗಿದೆ.
ಹನುಮಾನ್ಗಢ ಟೌನ್ ಪೊಲೀಸ್ ಸ್ಟೇಶನ್ ವ್ಯಾಪ್ತಿಗೆ ಒಳಪಡುವ ರವಾಸ್ತಾರ್ – ಹನುಮಾನ್ಗಢ ಮೆಗಾ ಹೈವೇ ಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರಯಾಣಿಕರಿಂದ ತುಂಬಿದ್ದ ಜೀಪ್ ಸಮೀಪದ ಪಟ್ಟಣಕ್ಕೆ ಹೋಗುತ್ತಿದ್ದಾಗ ಈ ದಾರುಣ ಅವಘಡ ಸಂಭವಿಸಿತು.
ಮೃತರ ಶವಗಳನ್ನು ಸಮೀಪದ ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಅವುಗಳ ಅಟಾಪ್ಸಿ ನಡೆಯುತ್ತಿರುವುದಾಗಿ ತಿಳಿದು ಬಂದಿದೆ ಎಂದು ಎಸ್ಎಚ್ಓ ಅನ್ವರ್ ಖಾನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ