ಪತಿಯೇ ಪತ್ನಿಯ ಹಂತಕ; 17 ವರ್ಷಗಳ ಬಳಿಕ ಕೊಲೆ ರಹಸ್ಯ ಬಯಲು

ಪತನಂತಿಟ್ಟ ಜಿಲ್ಲೆಯಲ್ಲಿ ನಡೆದಿದ್ದ ಘಟನೆ

Team Udayavani, Jul 16, 2023, 7:40 AM IST

ಪತಿಯೇ ಪತ್ನಿಯ ಹಂತಕ; 17 ವರ್ಷಗಳ ಬಳಿಕ ಕೊಲೆ ರಹಸ್ಯ ಬಯಲು

ತಿರುವನಂತಪುರ: ಕೇರಳದಲ್ಲೊಂದು ಕೊಲೆ ಘಟನೆ ಸಿನಿಮಾ ಮಾದರಿಯಲ್ಲಿ ತನ್ನ ರಹಸ್ಯವನ್ನು ಬಿಟ್ಟುಕೊಟ್ಟಿದೆ. ಅದೂ 17 ವರ್ಷಗಳ ನಂತರ!

2006, ಮೇ 26ರಂದು 50 ವರ್ಷದ ರಮಾದೇವಿ ಎಂಬಾಕೆಯ ಹತ್ಯೆ ಪಟ್ಟಣಂತಿಟ್ಟ ಜಿಲ್ಲೆಯ ಪುಲ್ಲದ್‌ ಎಂಬ ಹಳ್ಳಿಯಲ್ಲಿ ನಡೆದಿತ್ತು. ತಮಿಳುನಾಡಿನಿಂದ ಬಂದು ಕೆಲಸ ಮಾಡುತ್ತಿದ್ದ ಕಾರ್ಮಿಕ ಈ ಕೊಲೆ ಮಾಡಿದ್ದಾನೆಂದು 17 ವರ್ಷಗಳಿಂದ ನಂಬಿಕೊಂಡು ಬರಲಾಗಿತ್ತು. ಮೊನ್ನೆ ಮಂಗಳವಾರ ದಿಢೀರನೆ ರಮಾದೇವಿ ಪತಿ ಜನಾರ್ಧನನ್‌ ಐಯ್ಯರ್‌ರನ್ನು ಬಂಧಿಸಲಾಗಿದೆ!

2006ರಲ್ಲಿ ರಮಾದೇವಿಯನ್ನು ಕಡಿದು ಕೊಲೆ ಮಾಡಲಾಗಿತ್ತು. ಆಗ ಪತಿ ಜನಾರ್ಧನನ್‌ ನಾನೇ ಮೊದಲು ಪತ್ನಿಯ ಶವವನ್ನು ನೋಡಿದ್ದು. ಬಾಗಿಲು ಒಳಗಿನಿಂದ ಲಾಕ್‌ ಆಗಿತ್ತು, ನಾನು ಬೇರೊಂದು ಮಾರ್ಗದಿಂದ ಒಳಗೆ ಹೋದೆ ಎಂದು ತಿಳಿಸಿದ್ದರು. ಕೊಲೆಯಾದ ಮರುದಿನವೇ ತಮಿಳುನಾಡಿನ ಕಾರ್ಮಿಕ ನಾಪತ್ತೆಯಾಗಿದ್ದ. ಆತ ವಾರದ ಮುನ್ನವಷ್ಟೇ ಪತ್ನಿಯೊಂದಿಗೆ ಪಕ್ಕದೂರಿಗೆ ಕೆಲಸಕ್ಕೆ ಹೋಗಿದ್ದ. ಅದಕ್ಕೆ ಸರಿಯಾಗಿ ಆ ಊರಿನ ಹೆಂಗಸೊಬ್ಬರು, ಕೊಲೆಯಾದ ದಿನ ತಾನು ಆ ನೌಕರನನ್ನು ಮನೆಯ ಸನಿಹ ನೋಡಿದ್ದೆ ಎಂದು ತಿಳಿಸಿದ್ದರು. ಯಾವಾಗ ಸಂಶಯ ತನ್ನ ಮೇಲೆಯೇ ಇದೆ ಎಂದು ಖಾತ್ರಿಯಾಯಿತು, ಆ ವ್ಯಕ್ತಿ ಶಾಶ್ವತವಾಗಿ ನಾಪತ್ತೆಯಾದ.

ಕಳೆದ ವರ್ಷ ಸುನೀಲ್‌ ರಾಜ್‌ ಎಂಬ ಪೊಲೀಸ್‌ ಇನ್‌ಸ್ಪೆಕ್ಟರ್‌ ತನಿಖೆಯನ್ನು ಕೈಗೆತ್ತಿಕೊಂಡಿದ್ದರು. ಅವರು ವಿಧಿವಿಜ್ಞಾನ ಪರೀಕ್ಷೆ ವೇಳೆ ರಮಾದೇವಿ ಕೈಯಲ್ಲಿ ಸಿಕ್ಕ ಕೂದಲುಗಳನ್ನು, ಜನಾರ್ಧನನ್‌ ಕೂದಲಿಗೆ ತಾಳೆ ಹಾಕಿ ನೋಡಿದ್ದಾರೆ. ಅದೂ ಹೊಂದಿಕೊಂಡಿದೆ. ಆಮೇಲೆ ಅವರ ಹೇಳಿಕೆಗಳಲ್ಲಿನ ಗೊಂದಲಗಳನ್ನು ಗಮನಿಸಿದ್ದಾರೆ. ಎಲ್ಲವೂ ನಿಕ್ಕಿಯಾದ ಮೇಲೆ ಪ್ರಸ್ತುತ 75 ವರ್ಷದ ಜನಾರ್ಧನನ್‌ ಅವರೇ ಕೊಲೆಗಾರ ಎಂದು ಖಚಿತವಾಗಿದೆ ಎಂದು “ದ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಟಾಪ್ ನ್ಯೂಸ್

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.