ವರ್ಕೌಟ್ ಮಾಡೋವಾಗ ಆಯ ತಪ್ಪಿ 10ನೇ ಮಹಡಿ ಯಿಂದ ಕೆಳಗೆ ಬಿದ್ದ ಯುವತಿ


Team Udayavani, Aug 6, 2021, 4:18 PM IST

dfhtr

ಕೇರಳ: ಸಹೋದರನ ಜೊತೆ ಟೆರೆಸ್ ಮೇಲೆ ವ್ಯಾಯಾಮ ಮಾಡುತ್ತಿದ್ದ 18 ವರ್ಷದ ಯುವತಿಯೋರ್ವಳು 10ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದ ಎರ್ನಾಕುಲಂನಲ್ಲಿ ಗುರುವಾರ (ಆ.5) ನಡೆದಿದೆ.

ಐರಿನ್ ಜಾಯ್ ಮೃತಪಟ್ಟ ಯುವತಿ. ಈಕೆ ತನ್ನ ಪೋಷಕರೊಂದಿಗೆ ಶಾಂತಿ ತೊಟೆಕಟ್ ಎಸ್ಟೇಟ್ ಎಂಬ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದಳು. ನಿನ್ನೆ ಮುಂಜಾನೆ ಎಂದಿನಂತೆ ತಮ್ಮ 10 ನೇ ಮಹಡಿಯಲ್ಲಿದ್ದ ಫ್ಲ್ಯಾಟ್ ನ ಟೆರೆಸ್ ಮೇಲೆ ಸಹೋದರನ ಜೊತೆ ವರ್ಕೌಟ್ ಮಾಡುತ್ತಿದ್ದಳು. ಈ ವೇಳೆ ಆಯತಪ್ಪಿ ಗ್ರೌಂಡ್ ಫ್ಲೋರ್ ನಲ್ಲಿರುವ ಕಾರ್ ಪಾರ್ಕಿಂಗ್ ಜಾಗದಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಳು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಅಷ್ಟೊತ್ತಿಗೆ  ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಈ ಕುರಿತು ಪ್ರಕರಣದ ದಾಖಲಿಸಿಕೊಂಡಿರುವ ಎರ್ನಾಕುಲಂನ ದಕ್ಷಿಣ ವಿಭಾಗದ ಪೊಲೀಸರು   ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಇದೊಂದು ಆಕಸ್ಮಿಕ ಘಟನೆ ಎಂದು ತಿಳಿದುಬಂದಿರುವುದಾಗಿ ಹೇಳಿದ್ದಾರೆ.

ರ್ನಾಕುಲಂನಲ್ಲಿ ಇಂತಹ ಘಟನೆ ನಡೆದಿರುವುದು ಇತ್ತೀಚಿನ ದಿನಗಳಲ್ಲಿ ಇದು ಎರಡನೆಯದ್ದು. ಕಳೆದ ಡಿಸೆಂಬರ್ನಲ್ಲಿ 55 ವರ್ಷದ ಮಹಿಳೆಯೊಬ್ಬರು 6ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದರು. ಇಮ್ತಿಯಾಜ್ ಅಹಮದ್ ಎಂಬ ವಕೀಲರ ಮನೆಯಲ್ಲಿ ಮನೆಕೆಲಸ ಮಾಡಿಕೊಂಡಿದ್ದ ಕುಮಾರಿ ಎಂಬ ಮಹಿಳೆ ಮನೆ ಮಾಲೀಕ ಇಮ್ತಿಯಾಜ್ನ ಕಾಟ ತಾಳಲಾರದೆ ಪರಾರಿಯಾಗುವ ಯತ್ನದಲ್ಲಿ ದುರಂತ ಸಾವು ಕಂಡಿದ್ದಳು ಎನ್ನಲಾಗಿತ್ತು.

ಮನೆಯಿಂದ ಪರಾರಿಯಾಗುವ ಯತ್ನದಲ್ಲಿ 6ನೇ ಮಹಡಿಯಿಂದ ಸೀರೆಯೊಂದನ್ನು ಕೆಳಗೆ ಬಿಟ್ಟು, ಅದರ ಮೂಲಕ ಜಾರಿಕೊಂಡು ಬರುವಾಗ, ಸೀರೆ ತುಂಡಾಗಿ ಸೀದಾ ನೆಲಕ್ಕೆ ಬಿದ್ದಿದ್ದಳು. ನಾಲ್ಕಾರು ದಿನಗಳ ಚಿಕಿತ್ಸೆಯ ಬಳಿಕ ಆಕೆ ಮೃತಪಟ್ಟಿದ್ದಳು.

ಟಾಪ್ ನ್ಯೂಸ್

shaheen shah afridi

ಈ ಮೂವರು ಭಾರತೀಯರ ವಿಕೆಟ್ ಹ್ಯಾಟ್ರಿಕ್ ರೂಪದಲ್ಲಿ ಪಡೆಯಬೇಕು: ಶಹೀನ್ ಶಾ ಅಫ್ರಿದಿ ಮಹದಾಸೆ

ಮುನಿರತ್ನ

ಜಾರಕಿಹೊಳಿ ಹೇಳಿಕೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಯಾಗಿಲ್ಲ: ಮುನಿರತ್ನ

ನೀವು ಕೆಲಸ ಮಾಡೋಕೆ ಅನ್ ಫಿಟ್: ಜಲಜೀವನ್ ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ಸುನಿಲ್ ಕುಮಾರ್

ನೀವು ಕೆಲಸ ಮಾಡೋಕೆ ಅನ್ ಫಿಟ್: ಜಲಜೀವನ್ ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ಸುನಿಲ್ ಕುಮಾರ್

1-aa

ಪರಪ್ಪನ ಅಗ್ರಹಾರ ಅಕ್ರಮ: ಎಸ್ ಮುರುಗನ್ ನೇತೃತ್ವದಲ್ಲಿ ತನಿಖೆ

india vs bangladesh under 19 world cup

ಇಂದು ಅಂಡರ್ 19 ಕ್ವಾರ್ಟರ್ ಫೈನಲ್: ಬಾಂಗ್ಲಾ ವಿರುದ್ಧ ಭಾರತಕ್ಕೆ  ಸೇಡಿನ ಪಂದ್ಯ

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

1-fffdsf

ನಾವು ಇಂದು ವಿಷವರ್ತುಲದಲ್ಲಿ ಸಿಲುಕಿದ್ದೇವೆ : ಸ್ಪೀಕರ್ ಕಾಗೇರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ

Ranu Mondal sings trending song Kacha Badam

ವೈರಲ್ ಸಾಂಗ್ ‘ಕಚಾ ಬದಾಮ್’ ಹಾಡಿ ಟ್ರೋಲಾದ ರಾನು ಮಂಡಲ್: ವಿಡಿಯೋ ನೋಡಿ

Gandhi

ಇಸ್ರೇಲ್ ಜತೆ ಒಪ್ಪಂದ- ಪೆಗಾಸಸ್ ಬಳಸಿ ಗೂಢಚಾರಿಕೆ; ಮೋದಿ ಸರ್ಕಾರದಿಂದ ದೇಶದ್ರೋಹ; ರಾಹುಲ್

ಮಾಲಿನ್ಯ ನಿಯಂತ್ರಣ ಸರ್ಟಿಫಿಕೇಟ್ ಇಲ್ಲದಿದ್ರೆ…ಪೆಟ್ರೋಲ್, ಡೀಸೆಲ್ ಇಲ್ಲ: ದೆಹಲಿ ಸರ್ಕಾರ

ಮಾಲಿನ್ಯ ನಿಯಂತ್ರಣ ಸರ್ಟಿಫಿಕೇಟ್ ಇಲ್ಲದಿದ್ರೆ…ಪೆಟ್ರೋಲ್, ಡೀಸೆಲ್ ಇಲ್ಲ: ದೆಹಲಿ ಸರ್ಕಾರ

ಭಾರತದಲ್ಲಿ 24ಗಂಟೆಯಲ್ಲಿ 2.53 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ

ಭಾರತದಲ್ಲಿ 24ಗಂಟೆಯಲ್ಲಿ 2.53 ಲಕ್ಷ ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ

MUST WATCH

udayavani youtube

ಹುಣಸೂರು : ದುಷ್ಕರ್ಮಿಗಳ ಗುಂಡೇಟಿಗೆ ಜೀವಬಿಟ್ಟ 20 ವರ್ಷದ ಹೆಣ್ಣಾನೆ

udayavani youtube

ಉಳ್ಳಾಲ : ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮೆಯನ್ನು ರಕ್ಷಿಸಲು ಹೋದ ಪ್ರಿಯಕರ ಸಮುದ್ರಪಾಲು

udayavani youtube

ಚಿಕ್ಕಮಗಳೂರು : ಅರಣ್ಯ ಪ್ರದೇಶದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ಸಾವಯವ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

ಹೊಸ ಸೇರ್ಪಡೆ

shaheen shah afridi

ಈ ಮೂವರು ಭಾರತೀಯರ ವಿಕೆಟ್ ಹ್ಯಾಟ್ರಿಕ್ ರೂಪದಲ್ಲಿ ಪಡೆಯಬೇಕು: ಶಹೀನ್ ಶಾ ಅಫ್ರಿದಿ ಮಹದಾಸೆ

ಮುನಿರತ್ನ

ಜಾರಕಿಹೊಳಿ ಹೇಳಿಕೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆಯಾಗಿಲ್ಲ: ಮುನಿರತ್ನ

ನೀವು ಕೆಲಸ ಮಾಡೋಕೆ ಅನ್ ಫಿಟ್: ಜಲಜೀವನ್ ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ಸುನಿಲ್ ಕುಮಾರ್

ನೀವು ಕೆಲಸ ಮಾಡೋಕೆ ಅನ್ ಫಿಟ್: ಜಲಜೀವನ್ ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ಸುನಿಲ್ ಕುಮಾರ್

18may

ಮಾ.12ರಂದು ರಾಷ್ಟ್ರೀಯ ಲೋಕ ಅದಾಲತ್‌

1-aa

ಪರಪ್ಪನ ಅಗ್ರಹಾರ ಅಕ್ರಮ: ಎಸ್ ಮುರುಗನ್ ನೇತೃತ್ವದಲ್ಲಿ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.