Vizag Zoo: ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಮೃತ್ಯು… ಹೃದಯಾಘಾತವೇ ಕಾರಣ

Team Udayavani, Sep 25, 2023, 11:57 AM IST

Vizag Zoo: ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಮೃತ್ಯು… ಹೃದಯಾಘಾತವೇ ಕಾರಣ

ಚೆನ್ನೈ: ವಿಶಾಖಪಟ್ಟಣಂನಲ್ಲಿರುವ ಇಂದಿರಾಗಾಂಧಿ ಝೂಲಾಜಿಕಲ್ ಪಾರ್ಕ್‌ನಲ್ಲಿ 18 ವರ್ಷದ ಸಿಂಹಿಣಿಯೊಂದು ಹೃದಯಾಘಾತದಿಂದ ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹೇಶ್ವರಿ ಎಂಬ ಹೆಸರಿನ ಹೆಣ್ಣು ಸಿಂಹ ಶನಿವಾರ ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದೆ ಎಂದು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ ಸಿಂಹಿಣಿಗೆ ವಯಸ್ಸಾಗಿದ್ದು ಹೃದಯಾಘಾತಗೊಂಡು ಮೃತಪಟ್ಟಿರುವುದಾಗಿ ವೈಜಾಗ್ ಮೃಗಾಲಯದ ಕ್ಯೂರೇಟರ್ ನಂದಾನಿ ಸಲಾರಿಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2006 ರಲ್ಲಿ ಜನಿಸಿದ ಮಹೇಶ್ವರಿ 2019 ರಲ್ಲಿ ಗುಜರಾತ್‌ನ ಸಕ್ಕರ್‌ಬಾಗ್ ಮೃಗಾಲಯದಿಂದ ವೈಜಾಗ್ ಮೃಗಾಲಯಕ್ಕೆ ತರಲಾಗಿತ್ತು,

ಅಧಿಕಾರಿಗಳ ಪ್ರಕಾರ, ಸಿಂಹಗಳು ಕಾಡಿನಲ್ಲಿ ಸುಮಾರು 16 ರಿಂದ 18 ವರ್ಷಗಳವರೆಗೆ ಬದುಕುತ್ತವೆ, ಆದರೆ ಮಹೇಶ್ವರಿ 19 ವರ್ಷಗಳ ಕಾಲ ಯಶಸ್ವಿಯಾಗಿ ಬದುಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Woman Biker: ನಿಯಮ ಉಲ್ಲಂಘನೆ, ತಪ್ಪು ಮಾಡಿಯೂ ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಯುವತಿ

ಟಾಪ್ ನ್ಯೂಸ್

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.