ಇಂಡೋ – ಪಾಕ್ ಯುದ್ಧದ ಹೀರೋ ಪರ್ವೇಜ್ ರುಸ್ತೊಮ್ ಜಮಾಸಿ ನಿಧನ
Team Udayavani, Jun 27, 2020, 6:40 AM IST
ಮುಂಬಯಿ: 1971ರ ಭಾರತ-ಪಾಕಿಸ್ಥಾನ ಯುದ್ಧದ ಅಪ್ರತಿಮ ವೀರ ನಿವೃತ್ತ ಸ್ಕ್ವಾಡ್ರನ್ ಲೀಡರ್ ಪರ್ವೇಜ್ ರುಸ್ತೊಮ್ ಜಮಾಸಿ (77) ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಅವರು ಮುಂಬಯಿನ ದಾದರ್ ಪ್ರದೇಶ್ ಪಾರ್ಸಿ ಕಾಲೋನಿಯಲ್ಲಿ ನೆಲೆಸಿದ್ದರು.
ಪತ್ನಿ, ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬರು ಮಗಳನ್ನು ಅಗಲಿದ್ದಾರೆ. ಜಮಾಸಿಗೆ ಭಾರತದ ಅತ್ಯುನ್ನತ ಶೌರ್ಯ ಪ್ರಶಸ್ತಿ ವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಭಾರತ-ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ಕಾರ್ಯಾಚರಣೆಯ ಭಾಗವಾಗಿದ್ದರು. ಅವರ ಹೆಲಿಕಾಪ್ಟರ್ ಮೇಲೆ ಶತ್ರುಗಳಿಂದ 2 ಬಾರಿ ಅಪಾಯಕಾರಿ ದಾಳಿಗಳು ನಡೆದಿದ್ದವು.
ಎರಡೂ ಬಾರಿಯೂ ತಮ್ಮ ಸಮಯಪ್ರಜ್ಞೆಯಿಂದ ಅವರು ಹೆಲಿಕಾಪ್ಟರನ್ನು ಭಾರತದ ಸೇನಾ ನೆಲೆಯಲ್ಲಿ ನಿಲುಗಡೆ ಮಾಡಿದ್ದರು.
ಯುದ್ಧದಲ್ಲಿ ಅವರಿಗೆ ತೀವ್ರ ಸ್ವರೂಪದ ಗಾಯಗಳು ಆಗಿದ್ದರಿಂದ ಅವರು ಅವರ ಕಡೇಗಳಿಗೆವರೆಗೂ ಊರುಗೋಲನ್ನು ಆಶ್ರಯಿಸಿ ನಡೆಯುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ