JN.1 ಕೇಸು ಕರ್ನಾಟಕದಲ್ಲಿ 199: ಇದು ದೇಶದಲ್ಲಿಯೇ ಅತ್ಯಧಿಕ
Team Udayavani, Jan 9, 2024, 1:16 AM IST
ಹೊಸದಿಲ್ಲಿ: ಕರ್ನಾಟಕ ಸೇರಿದಂತೆ ದೇಶದ 12 ರಾಜ್ಯಗಳಲ್ಲಿ ದೃಢಪಟ್ಟಿರುವ ಕೋವಿಡ್ ಉಪತಳಿ ಜೆಎನ್.1 ಪ್ರಕರಣಗಳ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. ಜ.7ರ ವರೆಗಿನ ಮಾಹಿತಿಯನ್ನು ಕೇಂದ್ರ ಸರಕಾರ ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 199 ಪ್ರಕರಣಗಳು ದಾಖಲಾಗಿರುವ ಕರ್ನಾಟಕ ಮೊದಲ ಸ್ಥಾನದಲ್ಲಿದೆ. 148 ಪ್ರಕರಣಗಳು ಇರುವ ಕೇರಳ 2ನೇ, 139 ಕೇಸುಗಳಿರುವ ಮಹಾರಾಷ್ಟ್ರ 3ನೇ, 47 ಕೇಸುಗಳಿರುವ ಗೋವಾ ನಾಲ್ಕನೇ ಸ್ಥಾನದಲ್ಲಿದೆ. ಇದೇ ವೇಳೆ ದೇಶದಲ್ಲಿ ಕೊರೊನಾದಿಂದಾಗಿ ನಾಲ್ವರು ಅಸುನೀಗಿದ್ದಾರೆ. ರವಿವಾರದಿಂದ ಸೋಮವಾರದ ಅವಧಿಯಲ್ಲಿ 605 ಕೇಸುಗಳು ದೃಢಪಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!