Research; 1 ಲೀಟರ್ ಬಾಟಲಿ ನೀರಲ್ಲಿ 2.40 ಲಕ್ಷ ಪ್ಲಾಸ್ಟಿಕ್ ಕಣ!
ಮನುಷ್ಯನ ದೇಹಕ್ಕೆ ತೀವ್ರ ಹಾನಿಕಾರಕ
Team Udayavani, Jan 10, 2024, 6:40 AM IST
ಹೊಸದಿಲ್ಲಿ: ಒಂದು ಲೀಟರ್ ಪ್ಲಾಸ್ಟಿಕ್ ಬಾಟಲಿಯಲ್ಲಿನ ನೀರಿನಲ್ಲಿ 2,40,000 ಅತೀಸೂಕ್ಷ್ಮ ಪ್ಲಾಸ್ಟಿಕ್ (ನ್ಯಾನೋಪ್ಲಾಸ್ಟಿಕ್) ಕಣಗಳಿರುತ್ತವೆ! ಹೀಗೆಂದು ಅಮೆರಿಕದ ನ್ಯಾಶನಲ್ ಅಕಾಡೆಮಿ ಆಫ್ ಸೈನ್ಸಸ್ ನಿಯತಕಾಲಿಕೆಯಲ್ಲಿ ಪ್ರಕಟವಾದ ಲೇಖ ನದಲ್ಲಿ ಸಂಶೋಧಕರು ತಿಳಿಸಿದ್ದಾರೆ.
ಈ ಹಿಂದೆ ಪ್ಲಾಸ್ಟಿಕ್ ಬಾಟಲಿಯಲ್ಲಿ ಇರುತ್ತವೆ ಎಂದು ಅಂದಾಜಿಸಿದ್ದ ಸೂಕ್ಷ್ಮ ಕಣಗಳಿಗಿಂತ, 100 ಪಟ್ಟು ಹೆಚ್ಚು ಅಪಾ ಯ ಕಾರಿ ಕಣಗಳು ಒಂದು ಲೀ. ಬಾಟಲಿ ಯಲ್ಲಿ ಇರುವುದನ್ನು ವಿಜ್ಞಾನಿಗಳು ಈಗ ಪತ್ತೆಹಚ್ಚಿದ್ದಾರೆ.
ಈ ನ್ಯಾನೋಪ್ಲಾಸ್ಟಿಕ್ಗಳು ಮನುಷ್ಯನ ಜೀವಕೋಶಗಳು, ರಕ್ತದಲ್ಲಿ ನುಗ್ಗಿ ಗಂಭೀರ ಅನಾರೋಗ್ಯಗಳಿಗೆ ಕಾರಣ ವಾಗಬಹುದು ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಮಾತ್ರವಲ್ಲ ಇನ್ನೂ ಗರ್ಭದಲ್ಲೇ ಇರುವ ಮಗುವಿನ ದೇಹ ದೊ ಳಕ್ಕೂ ಈ ಸೂಕ್ಷ್ಮ ಕಣಗಳು ಪ್ರವೇಶಿಸಿ ಅನಾರೋಗ್ಯಕ್ಕೆ ಕಾರಣವಾಗುವ ಶಕ್ತಿ ಹೊಂದಿವೆ. ಈ ಹಿಂದೆ ಮೈಕ್ರೋಮೀಟರ್ ಗಾತ್ರದ ಪ್ಲಾಸ್ಟಿಕ್ ಕಣಗಳಿರುವುದನ್ನು ವಿಜ್ಞಾನಿಗಳು ತಿಳಿಸಿದ್ದರು. ಇದೀಗ ಅದಕ್ಕೂ ಸೂಕ್ಷ್ಮವಾದ ನ್ಯಾನೋ ಪ್ಲಾಸ್ಟಿಕ್ ಕಣಗಳನ್ನು ಪತ್ತೆಹಚ್ಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ