ನೋಯ್ಡಾದಲ್ಲಿ ಇಬ್ಬರು ಉಗ್ರರ ಬಂಧನ: ಸಂಭಾವ್ಯ ದಾಳಿಗೆ ತಡೆ !
Team Udayavani, Jul 24, 2018, 2:08 PM IST
ನೋಯ್ಡಾ: ಉತ್ತರ ಪ್ರದೇಶದ ಉಗ್ರ ನಿಗ್ರಹ ದಳ ಮತ್ತು ಪಶ್ಚಿಮ ಬಂಗಾಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಾಂಗ್ಲಾ ಮೂಲದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ.
ಬಂಧಿತರು ಮುಶರಫ್ ಹುಸೇನ್ ಮತ್ತು ರುಬೆಲ್ ಅಹಮದ್ ಎಂದು ತಿಳಿದು ಬಂದಿದೆ.
ಇಬ್ಬರು ದೆಹಲಿಯಲ್ಲಿ ಭಾರೀ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು ಎಂದು ತಿಳಿದು ಬಂದಿದೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿ ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ