ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ 2 ಕಾರುಗಳ ಮುಖಾಮುಖಿ: ಐವರು ಸಾವು, ಮೂವರಿಗೆ ಗಾಯ
Team Udayavani, Nov 18, 2022, 10:44 AM IST
ಖೋಪೊಲಿ (ಮಹಾರಾಷ್ಟ್ರ): ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಖೋಪೋಲಿ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಕನ್ನಡಿಗರ ಹಕ್ಕು ಕಸಿದು ಕಿರುಕುಳ ನೀಡಲು ಕೇಂದ್ರ ಸರಕಾರ ಹೊರಟಿದೆ: ಕುಮಾರಸ್ವಾಮಿ ಗುಡುಗು
ಗಾಯಗೊಂಡವರನ್ನು ನವಿ ಮುಂಬೈನ ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಸಾಗಿಸಲಾಗಿದೆ.
Maharashtra | 5 died, 3 critically injured after a car hit another vehicle today morning on Mumbai Pune Expressway near Khopoli area. Four of them died on spot & one died on the way to the hospital. Injured persons were admitted to MGM Hospital in Kamothe, more details awaited. pic.twitter.com/J7YitElVtW
— ANI (@ANI) November 18, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ರಾಘವ್ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್
ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ
ರಾಷ್ಟ್ರೀಯ ಸ್ಮಾರಕವಾಗಿ ರಾಮ ಸೇತು: ಸುಪ್ರೀಂಗೆ ಮತ್ತೊಂದು ಅರ್ಜಿ
MUST WATCH
ಹೊಸ ಸೇರ್ಪಡೆ
ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್, ಲಾಂಗ್ ಪತ್ತೆ
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ
ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ