ಜಮ್ಮು : ಹೆರಾಯಿನ್ ಕಳ್ಳಸಾಗಣೆ; ಇಬ್ಬರು ಪೊಲೀಸರ ಬಂಧನ
Team Udayavani, Nov 21, 2018, 4:55 PM IST
ಜಮ್ಮು : ಹದಿನಾಲ್ಕು ಗ್ರಾಂ ಹೆರಾಯಿನ್ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪೊಲೀಸರನ್ನು ಇಂದು ಬುಧವಾರ ಬಂಧಿಸಲಾಗಿದೆ.
ಕರಣ್ ಬಾಗ್ ಪ್ರದೇಶದಲ್ಲಿ ಇಬ್ಬರು ಪಾದಚಾರಿಗಳಿಗೆ ಮುಖಾಮುಖೀಯಾದ ಪೊಲೀಸ್ ತಂಡಕ್ಕೆ ಶಂಕಿತರಲ್ಲಿ ಹೆರಾಯಿನ್ ಇರುವುದು ಪತ್ತೆಯಾಯಿತು. ಒಡನೆಯೇ ಅವರನ್ನು ಬಂಧಿಸಲಾಯಿತು.
ಬಂಧಿತರು ಪೊಲೀಸರೆಂಬುದು ಅನಂತರ ಗೊತ್ತಾಯಿತು. ಇವರನ್ನು ಕಾನ್ಸ್ಟೆಬಲ್ ನಯೀಮ್ ಮೊಹಮ್ಮದ್ ಮತ್ತು ವಿಶೇಷ ಪೊಲೀಸ್ ಅಧಿಕಾರಿ (ಎಸ್ಪಿಓ) ಆಮೀರ್ ಅಸ್ಲಾಂ ಎಂದು ಗುರುತಿಸಲಾಯಿತು. ಇವರಿಬ್ಬರ ವಿರುದ್ಧವೂ ಕೇಸು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್