ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ 2 ದಿನ ಜೈಲು!
Team Udayavani, Jul 26, 2019, 5:00 AM IST
ಸಾಂದರ್ಭಿಕ ಚಿತ್ರ
ಹೈದರಾಬಾದ್: “ದಂಡ ಕಟ್ಟಿದರಾಯ್ತು ಬಿಡಿ’ ಎಂಬ ಉಡಾಫೆಯಿಂದ ಸಂಚಾರಿ ನಿಯಮಗಳನ್ನು ಉಲ್ಲಂ ಸುವ ವಾಹನ ಸವಾರರಿಗೆ ಹೈದರಾಬಾದ್‌ನ ಸ್ಥಳೀಯ ನ್ಯಾಯಾಲಯವೊಂದು ಬಿಸಿ ಮುಟ್ಟಿಸಿದೆ. ಏಕಮುಖ ಸಂಚಾರವಿದ್ದರೂ ಅದನ್ನು ಲೆಕ್ಕಿಸದೆ ವಿರುದ್ಧ ದಿಕ್ಕಿನಿಂದ ರಸ್ತೆಗೆ ವಾಹನಗಳನ್ನು ನುಗ್ಗಿಸಿದ್ದ ಆರು ವಾಹನ ಚಾಲಕರಿಗೆ 2 ದಿನಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ಘೋಷಿಸಿದೆ. ಜತೆಗೆ, ತಲಾ 50 ರೂ.ಗಳ ದಂಡವನ್ನೂ ಜಡಿದಿದೆ. ಜು. 17ರಿಂದ 22ರವರೆಗಿನ ಅವಧಿಯಲ್ಲಿ ಹೈದರಾ ಬಾದ್‌ನ ವಿವಿಧ ಭಾಗಗಳಲ್ಲಿ ಇವರು ಸಂಚಾರಿ ನಿಯಮ ಉಲ್ಲಂ ಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ