ಬಿಹಾರ:ಪುನರ್‌ವಸತಿ ಕೇಂದ್ರದಲ್ಲಿ ಇಬ್ಬರು ಬಾಲಕಿಯರ ಸಾವು;ರೇಪ್‌ ಶಂಕೆ


Team Udayavani, Aug 12, 2018, 1:51 PM IST

dead-boday.jpg

ಪಾಟ್ನಾ: ಮುಜಾಫರ್ ಪುರ್ ಪುನರ್ವಸತಿ ಕೇಂದ್ರಗಳಲ್ಲಿ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಕುರಿತು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪಾಟ್ನಾದ ರಾಜೀವ್‌ನಗರ ಇನ್ನೊಂದು ಪುನರ್‌ವಸತಿ ಕೇಂದ್ರ ಇಬ್ಬರು ಬಾಲಕಿಯರು ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. 

ಆಸರೆ ವಸತಿ ಗೃಹದಲ್ಲಿದ್ದ  ಇಬ್ಬರು ಬಾಲಕಿಯರನ್ನು ಚಿಕಿತ್ಸೆಗಾಗಿ ಪಾಟ್ನಾ ಮೆಡಿಕಲ್‌ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ವೇಳೆ ಇಬ್ಬರು ಸಾವನ್ನಪ್ಪಿದ್ದು  ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. 

ಅವ್ಯವಸ್ಥೆಯ ಕುರಿತು ದೂರು ಕೇಳಿ ಬಂದ ಹಿನ್ನಲೆಯಲ್ಲಿ  ಶುಕ್ರವಾರ ವಸತಿ ಗೃಹಕ್ಕೆ ದಾಳಿ ನಡೆಸಿದ್ದ ಅಧಿಕಾರಿಗಳು 75 ಮಂದಿ ಮಹಿಳೆಯರನ್ನು ರಕ್ಷಿಸಿದ್ದರು. 

 ಮುಜಾಫರ್ ಪುರ್ ಪುನರ್ವಸತಿ ಕೇಂದ್ರದಲ್ಲಿನ ಸುಮಾರು 30ಕ್ಕೂ ಅಧಿಕ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಪ್ರಕರಣ ದ ಸಿಬಿಐ ತನಿಖೆಯೂ ನಡೆಯುತ್ತಿದೆ. 

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.