ಶಿಮ್ಲಾ : ಮಹಿಳೆ ಸಹಿತ ಇಬ್ಬರ ಬಂಧನ; 1 ಕಿಲೋ ಚರಸ್ ವಶ
Team Udayavani, Oct 24, 2018, 6:03 PM IST
ಶಿಮ್ಲಾ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಇಂದು ಬುಧವಾರ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಓರ್ವ ಮಹಿಳೆ ಸಹಿತ ಇಬ್ಬರನ್ನು ಬಂಧಿಸಿ ಅವರಿಂದ ಅವರಿಂದ ಒಂದು ಕಿಲೋ ಚರಸ್ ವಶಪಡಿಸಿಕೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಎಸ್ಐಟಿ, ಇಂದೂ ದೇವಿ (ಓಬ್ರಿ ಮೊಹಲ್ಲಾ) ಮತ್ತು ಆಕೆಯ ಸಹಚರ ಧರಂ ಸಿಂಗ್ (ಮಲೋಗ್ ಗ್ರಾಮ) ಎಂಬಾತನನ್ನು ಬಂಧಿಸಿದರು ಎಂದು ಚಂಬಾ ಪೊಲೀಸ್ ಸುಪರಿಂಟೆಂಡೆಂಟ್ ಮೋನಿಕಾ ಭೂತುಂಗುರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ