ಮೌಂಟ್ ಎವರೆಸ್ಟ್‌: 2 ಭಾರತೀಯರ ಸಾವು

Team Udayavani, May 25, 2019, 6:00 AM IST

ಕಠ್ಮಂಡು: ವಿಶ್ವದ ಅತಿ ಎತ್ತರದ ಶಿಖರವಾದ ಗೌರಿ ಶಂಕರದಲ್ಲಿ 300ಕ್ಕೂ ಹೆಚ್ಚು ಪರ್ವತಾರೋಹಿಗಳು ಬಂದಿದ್ದರಿಂದ ನೂಕುನುಗ್ಗಲು ಉಂಟಾಗಿ, ಶನಿವಾರ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ. ಕಲ್ಪನಾ ದಾಸ್‌ (52) ಹಾಗೂ ನಿಹಾಲ್ ಭಗವಾನ್‌ (27) ಎಂಬ ಭಾರತೀಯರು ಮೃತಪಟ್ಟಿದ್ದು, ಮತ್ತೂಬ್ಬರು ಆಸ್ಟ್ರೇಲಿಯಾದವರು ಎನ್ನಲಾಗಿದೆ. ಕಲ್ಪನಾ ಹಿಂದಿರುಗುವಾಗ ಜಾರಿ ಬಿದ್ದಿದ್ದರಿಂದ ಮೃತಪಟ್ಟರೆ, ನಿಹಾಲ್ ಭಗವಾನ್‌ ಇಕ್ಕಟ್ಟಿನಲ್ಲಿ ಸಿಲುಕಿ ಬಾಯಾರಿಕೆಯಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ