ಉ.ಪ್ರದೇಶದಲ್ಲಿ ಕಾರು-ಟ್ರಕ್ ಢಿಕ್ಕಿ: ಇಬ್ಬರ ಸಾವು, ನಾಲ್ವರು ಗಂಭೀರ
Team Udayavani, Jul 13, 2018, 12:03 PM IST
ಮುಜಫರನಗರ : ಇಲ್ಲಿನ ಚಂದೋಡಿ ಗ್ರಾಮದಲ್ಲಿ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಢಿಕ್ಕಿಯಿಂದಾಗಿ ಇಬ್ಬರು ಮೃತಪಟ್ಟು ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಕಾರಿನಲ್ಲಿದ್ದವರು ಖತೋಲಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದಾಗ ನಿನ್ನೆ ಗುರುವಾರ ತಡ ರಾತ್ರಿ ಈ ದುರ್ಘಟನೆ ಸಂಭವಿಸಿತು.
ಮೃತರನ್ನು ಅಲಾಉದ್ದೀನ್ 55 ಮತ್ತು ಆತನ ಪುತ್ರ 12ರ ಹರೆಯದ ಅನಾಸ್ ಎಂದು ಗುರುತಿಸಲಾಗಿದೆ.
ಅಪಘಾತ ಸಂಭವಿಸಿದೊಡನೆಯೇ ಟ್ರಕ್ ಡ್ರೈವರ್ ಪರಾರಿಯಾಗಿದ್ದಾನೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ