ದಿಲ್ಲಿ : ಬಸ್ಸಿಗೆ ಟೆಂಪೋ ಢಿಕ್ಕಿ; ಇಬ್ಬರ ಸಾವು, 6 ಮಂದಿಗೆ ಗಾಯ
Team Udayavani, Aug 11, 2017, 12:07 PM IST
ಹೊಸದಿಲ್ಲಿ : ವಾಯವ್ಯ ದಿಲ್ಲಿಯ ರಾಣಿ ಬಾಗ್ನಲ್ಲಿ ನಿಂತಿದ್ದ ಬಸ್ಸಿಗೆ ಟೆಂಪೋ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಇತರ ಆರು ಮಂದಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ರೋಹಿಣಿ ಡಿಪೋಗೆ ಸೇರಿದ ಬಸ್ಸು ಮಧುಬನ್ ಚೌಕ್ ಅಂಡರ್ಪಾಸ್ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದು ಅದರ ದುರಸ್ತಿ ಕಾರ್ಯ ನಡೆಯುತ್ತಿತ್ತು. ಆಗಲೇ ಟೆಂಪೋ ಒಂದು ಹಿಂಬದಿಯಿಂದ ಬಸ್ಸಿಗೆ ಢಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ಸು ದುರಸ್ತಿ ಮಾಡುತ್ತಿದ್ದ ಎಂಟು ಮಂದಿ ಗಾಯಗೊಂಡರು.ಅವರ ಪೈಕಿ ಪ್ರಮೋದ್ ಮತ್ತು ಸುನೀಲ್ ಎಂಬವರು ಮೃತಪಟ್ಟರು. ಉಳಿದ ಆರು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ