![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
UP: ಮದುವೆ ಟೆಂಟ್ ಮೇಲೆ ಗೋಡೆ ಕುಸಿದು ಇಬ್ಬರು ಮೃತ್ಯು
Team Udayavani, Apr 21, 2024, 4:56 PM IST
![UP: ಮದುವೆ ಟೆಂಟ್ ಮೇಲೆ ಗೋಡೆ ಕುಸಿದು ಇಬ್ಬರು ಮೃತ್ಯು](https://www.udayavani.com/wp-content/uploads/2024/04/11-16-620x372.jpg)
ಲಕ್ನೋ: ಮದುವೆ ಟೆಂಟ್ ಮೇಲೆ ಗೋಡೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಭಾಸುದಾ ಗ್ರಾಮದಲ್ಲಿ ನಡೆದಿದೆ.
ಶನಿವಾರ(ಏ.20 ರಂದು) ರಾತ್ರಿ ಮದುವೆ ಮನೆಯ ಸ್ಥಳದಲ್ಲಿ ಜನರು ಊಟ ಮಾಡುತ್ತಿದ್ದಾಗ
ಈ ಘಟನೆ ನಡೆದಿದೆ ಎಂದು ಬಿಸಲ್ಪುರ ಎಸ್ಎಚ್ಒ ಅಶೋಕ್ ಪಾಲ್ ತಿಳಿಸಿದ್ದಾರೆ.
ಮಣ್ಣಿನ ಗೋಡೆಯ ಮೇಲೆ ಒತ್ತಡ ಬಿದ್ದ ಪರಿಣಾಮ ಗೋಡೆ ಮದುವೆ ಟೆಂಟ್ ಕುಸಿದು ಬಿದ್ದಿದೆ. ಘಟನೆಯಲ್ಲಿ ಮಹಾವೀರ್(25) ಚಂದ್ರವೀರ್(30) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಮಾವು ದೇವಿ, ಛೇದಿಲಾಲ್, ಹೀರಾಲಾಲ್, ಗುಡ್ಡು, ಅಶೋಕ್, ಹರನಂದನ್, ಶ್ರೇಯಸ್ ಮತ್ತು ರಾಮ್ ಚರಣ್ ಸೇರಿ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ.
ಸದ್ಯ ಈ ಬಗ್ಗೆ ಹಚ್ಚಿನ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![3-hunsur](https://www.udayavani.com/wp-content/uploads/2024/07/3-hunsur-150x90.jpg)
Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.