ಉಧಂಪುರ: ಮನೆ ಕುಸಿದು 3 ವರ್ಷ ಮತ್ತು 2 ತಿಂಗಳ ಶಿಶುಗಳ ಸಾವು
Team Udayavani, Aug 20, 2022, 1:41 PM IST
ಉಧಂಪುರ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಮಣ್ಣಿನ ಮನೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ಮಧ್ಯರಾತ್ರಿ ವೇಳೆ ಟಿಕ್ರಿ ಬ್ಲಾಕ್ನ ಸಮೋಲೆ ಗ್ರಾಮದಲ್ಲಿ ಮಣ್ಣಿನ ಮನೆ ಕುಸಿದಿದೆ. 3 ವರ್ಷ ಮತ್ತು 2 ತಿಂಗಳ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕುಸಿದ ಮನೆಯ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆದರು. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಹಲವಾರು ಮನೆಗಳಿಗೂ ಹಾನಿಯಾಗಿದೆ ಎಂದು ಅವರು ಹೇಳಿದರು.ಪೊಲೀಸರು ಮತ್ತು ಕಂದಾಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಿಂದಾಗಿ ಸ್ಥಗಿತಗೊಂಡ ನಂತರ ವೈಷ್ಣೋದೇವಿ ಯಾತ್ರೆ ಪುನರಾರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ