ಜಮ್ಮು-ಕಾಶ್ಮೀರ: ಭದ್ರತಾಪಡೆಗಳಿಂದ ಇಬ್ಬರು ಉಗ್ರರ ಎನ್ ಕೌಂಟರ್
Team Udayavani, Apr 22, 2020, 7:54 AM IST
ಜಮ್ಮು-ಕಾಶ್ಮೀರ: ಪೊಲೀಸರು ಮತ್ತು ಸಿ ಆರ್ ಪಿಎಫ್ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಎರಡು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಜೀ ನ್ಯೂಸ್ ವರದಿ ಮಾಡಿದೆ.
ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಎರಡು ಉಗ್ರರನ್ನು ಎನ್ ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದೆ.
ಮಂಗಳವಾರ ಸಂಜೆಯಿಂದ ಜೈನ್ ಪೋರಾ ಗ್ರಾಮದ ಮೆಲ್ಹೋರಾದಲ್ಲಿ ಭದ್ರತಾ ಪಡೆಗಳಿಂದ ಉಗ್ರರ ದಮನಕ್ಕಾಗಿ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಬುಧವಾರ ಮುಂಜಾನೆ ಎರಡು ಉಗ್ರರನ್ನು ಹತ್ಯೆಗೈಯಲಾಗಿದೆ. ಇನ್ನೂ ಎರಡು ಉಗ್ರರು ಅಡಗಿ ಕುಳಿತ್ತಿದ್ದಾರೆಂದು ವರದಿಯಾಗಿದ್ದು ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಕೋವಿಡ್ ಭೀತಿ ನಡುವೆ ಕಳೆದೆರಡು ವಾರಗಳಿಂದ ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು ಭಾರತೀಯ ಸೇನಾ ಪಡೆ ಸತತವಾಗಿ ಕಾರ್ಯಾಚರಣೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ