ಮಾಚಿಲ್ನಲ್ಲಿ ಇಬ್ಬರು ನುಸುಳುಕೋರ ಉಗ್ರರ ಹತ್ಯೆಗೈದ ಯೋಧರು
Team Udayavani, Sep 16, 2017, 11:28 AM IST
ಶ್ರೀನಗರ : ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಾಚಿಲ್ ವಲಯಲ್ಲಿನ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಭಾರತದೊಳಗೆ ನುಸುಳಿ ಬರಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಹೊಡೆದುರುಳಿಸಿರುವುದಾಗಿ ಶ್ರೀನಗರದಲ್ಲಿನ ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.
ಭಾರತೀಯ ಸೈನಿಕರು ಮಾಚಿಲ್ ವಲಯದ ಎಲ್ಓಸಿಯಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ನುಸುಳುಕೋರರನ್ನು ತಡೆದಾಗ ಅವರು ಗುಂಡಿನ ಕಾಳಗಕ್ಕೆ ಮುಂದಾದರು. ಕೂಡಲೇ ಭಾರತೀಯ ಯೋಧರು ಗುಂಡಿನ ಪ್ರತಿದಾಳಿ ನಡೆಸಿ ಇಬ್ಬರು ನುಸುಳುಕೋರ ಉಗ್ರರನ್ನು ಹತ್ಯೆಗೈದರು ಎಂಧು ರಕ್ಷಣಾ ವಕ್ತಾರ ಕರ್ನಲ್ ರಾಜೇವ್ ಕಾಲಿಯಾ ತಿಳಿಸಿದರು.
ಹತ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಲಿಯಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ