18 ಕ್ಯಾರೆಟ್ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ
Team Udayavani, Jan 20, 2023, 9:37 PM IST
ಸೂರತ್: ಇತ್ತೀಚೆಗೆ ಜರುಗಿದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್ ಚಿನ್ನದಿಂದ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ತಯಾರಿಸಿದ್ದಾರೆ.
“ಕಳೆದ ಡಿಸೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಗುಜರಾತ್ನ 182 ಸ್ಥಾನಗಳ ಪೈಕಿ 156ರಲ್ಲಿ ಬಿಜೆಪಿ ಗೆಲುವು ಸಾಧಿಸಿತು. ನಾನು ಮೋದಿ ಅವರ ಅಭಿಮಾನಿಯಾಗಿದ್ದೇನೆ. ಅವರಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ 156 ಗ್ರಾಂ ತೂಕದ ಅವರ ಪ್ರತಿಮೆಯನ್ನು ತಯಾರಿಸಲಾಗಿದೆ.
ನಮ್ಮ ಕಾರ್ಖಾನೆಯಲ್ಲಿ 20 ಮಂದಿ ಕುಶಲಕರ್ಮಿಗಳು ಸುಮಾರು ಮೂರು ತಿಂಗಳಲ್ಲಿ ಈ ಪ್ರತಿಮೆ ತಯಾರಿಸಿದ್ದಾರೆ,’ ಎಂದು ರಾಧಿಕಾ ಚೈನ್ಸ್ ಮಾಲೀಕ ಬಸಂತ್ ಬೊಹ್ರಾ ತಿಳಿಸಿದ್ದಾರೆ. ಮೋದಿ ಅವರ ಚಿನ್ನದ ಪ್ರತಿಮೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ