

Team Udayavani, Apr 15, 2017, 4:43 PM IST
ಶ್ರೀನಗರ : ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಭದ್ರತಾ ಪಡೆಗಳು ಮತ್ತು ಪ್ರತಿಭಟನಕಾರರ ನಡುವೆ ಏರ್ಪಟ್ಟ ಸಂಘರ್ಷದಲ್ಲಿ ಕನಿಷ್ಠ 20 ಮಂದಿ ಗಾಯಗೊಂಡರು.
ಪುಲ್ವಾಮಾದ ಡಿಗ್ರಿ ಕಾಲೇಜಿನ ಸಮೀಪ ಇಂದು ಮಧ್ಯಾಹ್ನ ಯುವಕರ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ಭದ್ರತಾ ಪಡೆಗಳ ಮೇಲೆ ಕಲ್ಲೆಸೆತಕ್ಕೆ ತೊಡಗಿತು. ಭದ್ರತಾ ಪಡೆಗಳು ಉದ್ರಿಕ್ತರನ್ನು ನಿಯಂತ್ರಿಸಲು ಮೊದಲು ಲಾಠೀ ಚಾರ್ಜ್ ಮಾಡಿದರು. ಅನಂತರದಲ್ಲಿ ಅಶ್ರು ವಾಯು ಕೋಶಗಳನ್ನು ಸಿಡಿಸಿದರು. ಈ ಸಂಘರ್ಷದಲ್ಲಿ ಸುಮಾರು 20 ಮಂದಿ ಪ್ರತಿಭಟಕಾರರು ಗಾಯಗೊಂಡರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಮೊದಲಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಗಾಳಿಯಲ್ಲಿ ಗುಂಡು ಹಾರಿಸಿದರೆಂದು ದೃಢಪಡದ ವರದಿಗಳು ತಿಳಿಸಿವೆ.
Ad
Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ
ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?
1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ
Maharashtra; ಧಾರ್ಮಿಕ ಸ್ಥಳಗಳಿಂದ 3,367 ಧ್ವನಿವರ್ಧಕಗಳ ತೆರವು : ಸಿಎಂ ಫಡ್ನವಿಸ್
ಎಲ್‌ಐಸಿಯ ಮತ್ತಷ್ಟು ಷೇರುಗಳ ಮಾರಾಟಕ್ಕೆ ಮುಂದಾದ ಕೇಂದ್ರ?
Mumbai: ಹಣವಿದ್ದ ಬ್ಯಾಗ್ ಜತೆ ಮಹಾರಾಷ್ಟ್ರ ಸಚಿವ: ವಿಪಕ್ಷಗಳಿಂದ ಟೀಕೆ
Chhattisgarh: ಒಟ್ಟು 37.5 ಲಕ್ಷ ರೂ. ಇನಾಮು ಹೊತ್ತಿದ್ದ 22 ನಕ್ಸಲರ ಶರಣಾಗತಿ
Lord’s Test: ಭಾರತದ ಎಚ್ಚರಿಕೆಯ ಬ್ಯಾಟಿಂಗ್: ರೂಟ್ 37ನೇ ಶತಕ, ಬುಮ್ರಾಗೆ 5 ವಿಕೆಟ್
ಕಡಿಮೆ ಬೆಲೆಗೆ ಎಲ್‌ಪಿಜಿ ಪೂರೈಕೆ: ತೈಲ ಸಂಸ್ಥೆಗಳಿಗೆ ಕೇಂದ್ರ ಸಬ್ಸಿಡಿ?
1 ವರ್ಷದಲ್ಲಿ ವಿಳಿಂಜಂ ಬಂದರಿಗೆ 400 ಹಡಗುಗಳು: ಕೇರಳ ಸಚಿವ
You seem to have an Ad Blocker on.
To continue reading, please turn it off or whitelist Udayavani.