20 ಲಕ್ಷ ಉದ್ಯೋಗ ಸೃಷ್ಟಿ
Team Udayavani, Apr 15, 2019, 6:21 AM IST
ಹೊಸದಿಲ್ಲಿ: ಕಳೆದ ಐದು ವರ್ಷದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು 20 ಲಕ್ಷ ಹೊಸ ಉದ್ಯೋಗವನ್ನು ಪ್ರಧಾನಿ ಉದ್ಯೋಗ ಸೃಷ್ಟಿ ಪ್ರೋಗ್ರಾಮ್ (ಪಿಎಂಇಜಿಪಿ) ಅಡಿಯಲ್ಲಿ ಸೃಷ್ಟಿಸಿದೆ.
ಪಿಎಂಇಜಿಪಿ ಅನುಷ್ಠಾನದಲ್ಲಿ ಶೇ. 100ರಷ್ಟು ಯಶಸ್ಸನ್ನು ಸಾಧಿಸಿದ್ದೇವೆ ಎಂದು ಕೆವಿಐಸಿ ಚೇರ್‌ಮನ್ ವಿನಯ್ ಕುಮಾರ್ ಸಕ್ಸೇನಾ ಹೇಳಿದ್ದಾರೆ. 2014-15ರ ಅವಧಿಯಲ್ಲಿ ನಿಗದಿಸಿದಂತೆ ಸಾಧನೆ ಆಗಿರಲಿಲ್ಲ. ಆದರೆ ಕಳೆದ ಐದು ವರ್ಷಗಳಲ್ಲಿ ಡಿಜಿಟಲ್ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಒತ್ತು ನೀಡಿದ್ದರಿಂದಾಗಿ ಈ ಸಾಧನೆ ಮಾಡಲಾಗಿದೆ. ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ ಎಂಬ ಆರೋಪದ ಮಧ್ಯೆಯೂ ಇಷ್ಟು ಪ್ರಮಾಣದಲ್ಲಿ ನಾವು ಜನರಿಗೆ ಉದ್ಯೋಗ ಒದಗಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು