ಸೋನಿಯಾ ನಿವಾಸದಲ್ಲಿ ಔತಣಕೂಟ : 20 ಪಕ್ಷಗಳ ನಾಯಕರು ಭಾಗಿ 

Team Udayavani, Mar 14, 2018, 2:48 PM IST

Sonia-Gandhi.jpg

ನವದೆಹಲಿ: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರತಿಪಕ್ಷಗಳ ನಾಯಕರಿಗಾಗಿ ಮಂಗಳವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟದಲ್ಲಿ, 20 ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಹೊಸ ರಂಗವನ್ನು ಸ್ಥಾಪಿಸುವ ಕುರಿತು ಇಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.

ಎನ್‌ಸಿಪಿ, ಆರ್‌ಜೆಡಿ, ಸಮಾಜವಾದಿ ಪಕ್ಷ, ಬಿಎಸ್‌ಪಿ, ತೃಣಮೂಲ ಕಾಂಗ್ರೆಸ್‌, ಡಿಎಂಕೆ ಮತ್ತು ಎಡಪಕ್ಷಗಳ ನಾಯಕರು ಸೇರಿದಂತೆ ಅನೇಕರು ಈ ಔತಣಕೂಟದಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಆರ್‌ಜೆಡಿಯಿಂದ ಲಾಲು ಪ್ರಸಾದ್‌ ಅವರ ಮಕ್ಕಳಾದ ತೇಜಸ್ವಿ ಯಾದವ್‌ ಮತ್ತು ಮಿಸಾ ಭಾರ್ತಿ ಪಾಲ್ಗೊಂಡಿದ್ದರು. ಈ ಹಿಂದೆಯೇ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕರೆ ನೀಡಿದ್ದ ಸೋನಿಯಾ ಅವರು, ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಪ್ರತಿಪಕ್ಷಗಳೆಲ್ಲ ತಮ್ಮ ನಡುವಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಡಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರದ ಔತಣಕೂಟ ಮಹತ್ವ ಪಡೆದಿದೆ. ಇದೇ ವೇಳೆ, ಟಿಡಿಪಿ, ಬಿಜೆಡಿ ಮತ್ತು ಟಿಆರ್‌ಎಸ್‌ಗೆ ಸೋನಿಯಾ ಗಾಂಧಿ ಆಹ್ವಾನ ನೀಡಿರಲಿಲ್ಲ.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.