ದೇಶದಲ್ಲಿ 200 ನೂತನ ಆ್ಯಪ್‌ಗಳ ಅಭಿವೃದ್ಧಿ


Team Udayavani, Jul 20, 2020, 12:23 PM IST

ದೇಶದಲ್ಲಿ 200 ನೂತನ ಆ್ಯಪ್‌ಗಳ ಅಭಿವೃದ್ಧಿ

ಹೊಸದಿಲ್ಲಿ: ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಗೌಪ್ಯತೆಗಾಗಿ ಕೆಲವು ದಿನಗಳ ಹಿಂದೆ ಕೇಂದ್ರ ಸರಕಾರ 59 ಚೀನ ಆ್ಯಪ್‌ಗಳನ್ನು ನಿಷೇಧಿಸಿದ ಅನಂತರ‌ ದೇಶದಲ್ಲಿ 200 ಹೊಸ ಆ್ಯಪ್‌ಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೇಂದ್ರ ಐಟಿ ಸಚಿವ ರವಿಶಂಕರ್‌ ಪ್ರಸಾದ್‌ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಭಾರತೀಯರ ದತ್ತಾಂಶ ದೇಶಕ್ಕೆ ಸೇರಿದ್ದು. ಸರಕಾರ ತನ್ನ ಸಾರ್ವಭೌಮತ್ವದ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ದೇಶದಲ್ಲಿ ದತ್ತಾಂಶ ಸಂರಕ್ಷಣ ಕಾನೂನನ್ನು ಜಾರಿಗೆ ತರಲಾಗುತ್ತಿದೆ. ಸಂಸತ್‌ನ ಸಮಿತಿ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು.

2014ರಲ್ಲಿ ದೇಶದಲ್ಲಿ ಎರಡು ಮೊಬೈಲ್‌ ಉತ್ಪಾದನ ಘಟಕಗಳಿದ್ದವು. ಈಗ ಇವುಗಳ ಸಂಖ್ಯೆ 260ಕ್ಕೆ ಏರಿದೆ. ಪ್ರಸ್ತುತ ದೇಶವು ವಿಶ್ವದ ಎರಡನೇ ಅತಿ ದೊಡ್ಡ ಮೊಬೈಲ್‌ ಉತ್ಪಾದನ ರಾಷ್ಟ್ರವಾಗಿದೆ. ಚೀನವನ್ನು ಹಿಂದಿಕ್ಕಿ ನಾವು ಮೊದಲ ಸ್ಥಾನಕ್ಕೆ ಹೋಗುವುದು ನಮ್ಮ ಗುರಿ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.