ದೆಹಲಿ ಸರಣಿ ಸ್ಫೋಟ ಪ್ರಕರಣ; ತಾರಿಖ್ ಗೆ 10 ವರ್ಷ ಜೈಲುಶಿಕ್ಷೆ

Team Udayavani, Feb 16, 2017, 6:45 PM IST

571851-delhi2005blasts700.jpg

ನವದೆಹಲಿ:2005ರಲ್ಲಿ ದೆಹಲಿಯಲ್ಲಿ ಸಂಭವಿಸಿದ್ದ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಾರಿಖ್ ಅಹ್ಮದ್ ದಾರ್ ಗೆ ಕೋರ್ಟ್ ಗುರುವಾರ 10 ವರ್ಷ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಮತ್ತೊಂದೆಡೆ ಪ್ರಕರಣದಲ್ಲಿ ಮೊಹಮ್ಮದ್ ರಫೀಕ್ ಶಾ ಮತ್ತು ಮೊಹಮ್ಮದ್ ಹುಸೈನ್ ಫಾಝಿಲಿ ಸೇರಿದಂತೆ ಇತರ ಆರೋಪಿಗಳನ್ನು ಎಲ್ಲಾ ಆರೋಪದಿಂದ ಖುಲಾಸೆಗೊಳಿಸಿ ಆದೇಶ ನೀಡಿದೆ.

2005ರಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟದಲ್ಲಿ 60 ಜನರು ಸಾವನ್ನಪ್ಪಿದ್ದರು. ದಾರ್ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆ ಜೊತೆ ಸಂಪರ್ಕದಲ್ಲಿ ಇದ್ದಿರುವುದಾಗಿ ತನಿಖೆ ವೇಳೆ ತಾರಿಖ್ ಮಾಹಿತಿ ನೀಡಿರುವುದಾಗಿ ಆರೋಪಪಟ್ಟಿಯಲ್ಲಿ ಪೊಲೀಸರು ದಾಖಲಿಸಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.