ರೈಲು ಬರುತ್ತಿದ್ದರೂ ಗಮನಿಸದೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದ 21 ವರ್ಷದ ವಿದ್ಯಾರ್ಥಿನಿ ಸಾವು

Team Udayavani, Jan 27, 2020, 8:57 AM IST

ಪಶ್ಚಿಮ ಬಂಗಾಳ: ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿ 21 ವರ್ಷದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಜಲ್ ಪೈಗುರಿ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ ಎಂದು  ರೈಲ್ವೇ ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿ ಸ್ನೇಹಿತೆ ಕೂಡ ಜೊತೆಗಿದ್ದು ರೈಲು ಗುದ್ದುವುದನ್ನು ತಪ್ಪಿಸಿಕೊಳ್ಳಲು ನದಿಗೆ ಹಾರಿ ಗಂಭೀರ ಗಾಯಗೊಂಡಿದ್ದಾಳೆ. ಓಡ್ಲಾಬರಿ ಪ್ರದೇಶದ ಗೀಸ್ ನದಿಯ ರೈಲ್ವೇ ಬ್ರಿಡ್ಜ್ ನಲ್ಲಿ ಈ ಘಟನೆ ನಡೆದಿದೆ.

ಇಬ್ಬರು ವಿದ್ಯಾರ್ಥಿನಿಯರು ರೈಲ್ವೇ  ಬ್ರಿಡ್ಜ್ ಹತ್ತಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಪ್ಯಾಸೆಂಜರ್ ರೈಲು ಬರುತ್ತಿದ್ದರೂ ಗಮನಿಸದೆ ನಿರಂತರವಾಗಿ ಫೋಟೋ ತೆಗೆದುಕೊಳ್ಳುತ್ತಿದ್ದರು, ಪರಿಣಾಮವಾಗಿ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬಳು ವಿದ್ಯಾರ್ಥಿನಿ ನದಿಗೆ ಹಾರಿ ಗಂಭಿರ ಗಾಯಗೊಂಡಿದ್ದಾಳೆ.

ಗಾಯಗೊಂಡ ವಿದ್ಯಾರ್ಥಿನಿಯನ್ನು ಸ್ಥಳೀಯ  ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

  • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

  • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

  • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

  • ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್‌ ಬಿಟ್ಟು ಹೋಗಿರುವವರು ವಾಪಸ್‌ ಬರ್ತಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಹೇಳಿಕೆಯನ್ನು...