ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ʻ22-ಡಿಗ್ರಿ ಹ್ಯಾಲೋʼ ಗೋಚರ…ಏನಿದು ಸೌರಮಂಡಲ ಕೌತುಕ?


Team Udayavani, Apr 28, 2023, 4:26 PM IST

SOLAR MIRACLE

ನವದೆಹಲಿ: ಉತ್ತರ ಪ್ರದೇಶ ಸೇರಿ ಕೆಲವು ಉತ್ತರ ಭಾರತದ ರಾಜ್ಯಗಳ ಜನ ಇಂದು ಸೌರಮಂಡಲದ ಅಪರೂಪದ ದೃಶ್ಯಾವಳಿಗೆ ಸಾಕ್ಷಿಯಾಗಿದ್ದಾರೆ. ಉತ್ತರ ಭಾರತದ ಕೆಲವು ಪ್ರದೇಶಗಳಲ್ಲಿ ಸೂರ್ಯನ ಸುತ್ತಲೂ ಕಾಮನಬಿಲ್ಲಿನಂತೆ ಬೇರೆ ಬೇರೆ ಬಣ್ಣಗಳಿಂದ ಕೂಡಿದ್ದ ರಿಂಗ್‌ ರೀತಿಯ ಪ್ರಭಾವಲಯ ಮೂಡಿದ್ದು, ಜನರನ್ನು ಅಚ್ಚರಿಗೊಳಿಸಿದೆ.

ಈ ನಿಗೂಢ ಪ್ರಭಾವಲಯ ಉತ್ತರ ಪ್ರದೇಶದಲ್ಲಿ ಕೆಲವು ಗಂಟೆಗಳವರೆಗೂ ಕಾಣಿಸಿಕೊಂಡಿದೆ. ಜನ ಇದರ ಫೋಟೋ, ವೀಡಿಯೋಗಳನ್ನು ಚಿತ್ರೀಕರಿಸಿದ್ದು, ಇವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

 

“ವಾತಾವರಣದಲ್ಲಿ ಬೆಳಕು, ಮಂಜಿನ ಕಣಗಳು, ಮೋಡ ಹೀಗೆ ಕೆಲವು ಅಂಶಗಳು ಜೊತೆಯಾದಾಗ ಬೆಳಕಿನ ಪ್ರಸರಣ ಉಂಟಾಗುತ್ತದೆ. ಇದನ್ನು ಇಂಗ್ಲಿಷ್‌ನಲ್ಲಿ ʻಹ್ಯಾಲೋʼ  ಎಂದು ಕರೆಯಲಾಗುತ್ತದೆ. ಇಂದು ಕಂಡ ಈ ಅಪರೂಪದ ದೃಶ್ಯಾವಳಿಯನ್ನು ʻ22-ಡಿಗ್ರಿ ಹ್ಯಾಲೋʼ ಎಂದೂ ಕರೆಯಲಾಗುತ್ತದೆ” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿSooraj Pancholi ;ನಟಿ ಜಿಯಾ ಖಾನ್‌ ಪ್ರಕರಣ: ನಟ ಸೂರಜ್‌ ಪಾಂಚೋಲಿ ಖುಲಾಸೆ: ಸಿಬಿಐ ಕೋರ್ಟ್

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.