ದೆಹಲಿ: ನೇಣುಹಾಕಿದ ಸ್ಥಿತಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆ
ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
Team Udayavani, Mar 5, 2021, 2:15 PM IST
ನವದೆಹಲಿ: 22 ವರ್ಷದ ಮಹಿಳೆ ಹಾಗೂ ಇಬ್ಬರು ಮಕ್ಕಳು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ದೆಹಲಿಯ ಮನೆಯೊಂದರಲ್ಲಿ ನಡೆದಿರುವುದಾಗಿ ಶುಕ್ರವಾರ(ಮಾರ್ಚ್ 05) ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಟೆಸ್ಲಾ ‘ಎಲೆಕ್ಟ್ರಿಕ್ ಕಾರು’ ಉತ್ಪಾದನೆಗೆ ಪಾಲುದಾರಿಕೆಯಿಲ್ಲ..ಟಾಟಾ ಮೋಟಾರ್ಸ್ ಸ್ಪಷ್ಟನೆ
ದೆಹಲಿಯ ಶಕುರ್ ಪುರ್ ಪ್ರದೇಶದಲ್ಲಿ ಗುರುವಾರ(ಮಾರ್ಚ್ 04) ಈ ಘಟನೆ ನಡೆದಿದ್ದು, ರಾತ್ರಿ 10.40ಕ್ಕೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು ಎಂದು ವರದಿ ತಿಳಿಸಿದೆ.
ಪತಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದು, ಪತಿ ಮನೆಗೆ ವಾಪಸ್ ಬಂದಾಗ ಮೂವರು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಕಂಡು ಬಂದಿದ್ದು, ಕೂಡಲೇ ಸ್ಥಳೀಯರ ನೆರವಿನೊಂದಿಗೆ ಬಾಗಿಲು ಒಡೆದು ಒಳಗೆ ಹೋಗಿರುವುದಾಗಿ ವಿವರಿಸಿದ್ದಾರೆ.
ನಂತರ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?