220 ಕಿಲೋ ಗಾಂಜಾ ವಶ, ಮಹಾರಾಷ್ಟ್ರದ 3 ಕಳ್ಳಸಾಗಣೆಗಾರರ ಬಂಧನ
Team Udayavani, Aug 11, 2018, 4:32 PM IST
ಚೆನ್ನೈ : ನಗರದ ಪೊಲೀಸರು ಮಹಾರಾಷ್ಟ್ರದ ಮೂವರು ಕಳ್ಳಸಾಗಣೆಗಾರರನ್ನು ಬಂಧಿಸಿ ಅವರಿಂದ 220 ಕಿಲೋ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಚೆನ್ನೈ ಉತ್ತರದಲ್ಲಿರುವ ಆಂಧ್ರ ಪ್ರದೇಶ – ತಮಿಳು ನಾಡು ಸೈವೇಯಲ್ಲಿ ಅತ್ಯಂತ ವೇಗವಾಗಿ ಧಾವಿಸುತ್ತಿದ್ದ ಕಾರೊಂದನ್ನು ಖಚಿತ ಮಾಹಿತಿಯ ಆಧಾರದಲ್ಲಿ ನಿಲ್ಲಿಸಿ ತಪಾಸಣೆ ಮಾಡಿದಾಗ ಅದರಲ್ಲಿ ಅಡಗಿಸಿಡಲಾಗಿದ್ದ 220 ಕಿಲೋ ಗಾಂಜಾ ಪತ್ತೆಯಾಯಿತು. ಅಂತೆಯೇ ಅದನ್ನು ಸಾಗಿಸುತ್ತಿದ್ದ ಮೂವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ