225 ಕೋಟಿ ಆಸ್ತಿ ಜಪ್ತಿ
Team Udayavani, Mar 21, 2019, 12:30 AM IST
ಹೊಸದಿಲ್ಲಿ: ತೆರಿಗೆ ವಂಚನೆ ಪ್ರಕರಣದಲ್ಲಿ ಬಿಎಸ್ಪಿ ನಾಯಕಿ ಮಾಯಾವತಿ ಮಾಜಿ ಆಪ್ತ, ನಿವೃತ್ತ ಐಎಎಸ್ ಅಧಿಕಾರಿ ನೇತ್ ರಾಮ್ಗೆ ಸೇರಿದ 225 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದೆ. ದಿಲ್ಲಿ, ಮುಂಬಯಿ, ನೋಯ್ಡಾ, ಕೋಲ್ಕತಾ ಮುಂತಾದ ಕಡೆ ಇದ್ದ ಸ್ಥಿರಾಸ್ತಿ ಹಾಗೂ ನೇತ್ ರಾಮ್ ಮನೆಯಲ್ಲಿದ್ದ ಮೂರು ಐಶಾರಾಮಿ ಕಾರುಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಕೋಲ್ಕತಾ ಮೂಲದ ನಕಲಿ ಕಂಪೆನಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡ ಆರೋಪ ನೇತ್ ರಾಮ್ ಮತ್ತು ಸರಕಾರಿ ವಲಯದ ಅವರ ಆಪ್ತ ಅಧಿಕಾರಿಗಳ ಮೇಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ