ಮಹಾರಾಷ್ಟ್ರದ 2 ಸಂಸತ್ ಕ್ಷೇತ್ರ ಉಪಚುನಾವಣೆ: 25 ಮಂದಿ ಕಣದಲ್ಲಿ
Team Udayavani, May 15, 2018, 3:27 PM IST
ಮುಂಬಯಿ : ಮಹಾರಾಷ್ಟ್ರದ ಭಂಡಾರಾ-ಗೋಂಡಿಯಾ ಮತ್ತು ಪಾಲಗಢ ಲೋಕಸಭಾ ಕ್ಷೇತ್ರಕ್ಕೆ ಇದೇ ಮೇ 28ರಂದು ನಡೆಯುವ ಉಪಚುನಾವಣೆಯ ಕಣದಲ್ಲಿ 25 ಅಭ್ಯರ್ಥಿಗಳು ಇದ್ದಾರೆ.
ಭಂಡಾರಾ – ಗೋಂಡಿಯಾ ಕ್ಷೇತ್ರದಲ್ಲಿ ಒಟ್ಟು 18 ಅಭ್ಯರ್ಥಿಗಳು ಸೆಣಸಲಿದ್ದಾರೆ; ಪಾಲಗಢ ಕ್ಷೇತ್ರದಲ್ಲಿ 7 ಅಭ್ಯರ್ಥಿಗಳು ತಮ್ಮ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ.
ಭಂಡಾರಾ – ಗೋಂಡಿಯಾ ಲೋಕಸಭಾ ಕ್ಷೇತ್ರದ ಹಾಲಿ ಬಿಜೆಪಿ ಸದಸ್ಯ ನಾನಾ ಪಟೋಳೆ ಅವರು ರಾಜೀನಾಮೆ ನೀಡಿದ್ದ ಪ್ರಯುಕ್ತ ಮತ್ತು ಪಾಲಗಢ ಕ್ಷೇತ್ರದ ಬಿಜೆಪಿ ಸಂಸದ ಚಿಂತಾಮಣ್ ವಾಂಗಾ ಅವರು ನಿಧನ ಹೊಂದಿದ ಪ್ರಯುಕ್ತ ಉಪಚುನವಾಣೆ ನಡೆಯುವುದು ಅನಿರ್ವಾಯವಾಗಿದೆ.
ಎನ್ಸಿಪಿ ಜತೆಗೆ ಕಾಂಗ್ರೆಸ್ ಚುನಾವಣಾ ಹೊಂದಾಣಿಕೆ ಮಾಡಿಕೊಂಡಿರುವ ಕಾರಣ, ಪಾಲಗಢದಲ್ಲಿ ಕಾಂಗ್ರೆಸ್ ಮತ್ತು ಭಂಡಾರಾ ಗೋಂಡಿಯಾ ಕ್ಷೇತ್ರದಲ್ಲಿ ಎನ್ಸಿಪಿ ಸ್ಪರ್ಧಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್