2 ತಿಂಗಳಲ್ಲಿ ಕಣಿವೆ ರಾಜ್ಯದಲ್ಲಿ 25 ಉಗ್ರರ ಹತ್ಯೆ
Team Udayavani, Feb 23, 2020, 6:20 AM IST
ಶ್ರೀನಗರ: ಕಣಿವೆ ರಾಜ್ಯದಲ್ಲಿ ಉಗ್ರಗಾ ಮಿಗಳ ಸಂಖ್ಯೆ ಕಡಿಮೆ ಯಾಗುತ್ತಿದ್ದು, ಪ್ರಸಕ್ತ ವರ್ಷ ನಡೆದ 12 ಕಾರ್ಯಾಚರಣೆ ಗಳಲ್ಲಿ 25 ಉಗ್ರರನ್ನು ಹತ್ಯೆಗೈದಿರುವುದಾಗಿ ಜಮ್ಮು ಕಾಶ್ಮೀರ ಡಿಜಿಪಿ ದಿಲ್‌ಬಾಗ್ ಸಿಂಗ್ ಹೇಳಿದ್ದಾರೆ.
ನಾವು ಮಾಡಿರುವ ಪಟ್ಟಿ ಪ್ರಕಾರ, ಕಾಶ್ಮೀರದಲ್ಲೀಗ 250ಕ್ಕೂ ಕಡಿಮೆ ಉಗ್ರರು ಮಾತ್ರ ಸಕ್ರಿಯರಾಗಿ ಉಳಿದುಕೊಂಡಿದ್ದಾರೆ. ಈ ಎರಡು ತಿಂಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ 10, ಜಮ್ಮು ಪ್ರಾಂತ್ಯದಲ್ಲಿ 2 ಸೇರಿ, ಒಟ್ಟು 12 ಯಶಸ್ವಿ ಕಾರ್ಯಾ ಚರಣೆಗಳನ್ನು ಭದ್ರತಾ ಪಡೆಗಳು ನಡೆಸಿ, 25 ಉಗ್ರರನ್ನು ಕೊಂದು, 9 ಮಂದಿಯನ್ನು ಬಂಧಿಸ ಲಾಗಿದೆ. ಹಾಗೇ ಈ ವರ್ಷ ಇಬ್ಬರು ಉಗ್ರಗಾಮಿಗಳು ಅಂತಾ ರಾಷ್ಟ್ರೀಯ ಗಡಿರೇಖೆ ಮೂಲಕ ರಾಜ್ಯದ ಒಳಗೆ ನುಸುಳಿದ್ದಾರೆ. ಈ ಪೈಕಿ ಇತ್ತೀಚೆಗೆ ಟ್ರಾಲ್ ಪ್ರಾಂತ್ಯದಲ್ಲಿ ನಡೆದ ಕಾರ್ಯಾಚರಣೆ ವೇಳೆ ಓರ್ವ ಜೆಇಎಂ ಉಗ್ರನನ್ನು ಹತ್ಯೆಗೈಯ ಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇಬ್ಬರು ಲಷ್ಕರ್ ಉಗ್ರರ ಹತ್ಯೆ: ಶನಿವಾರ ಇಲ್ಲಿನ ಅನಂತ್‌ನಾಗ್ ಜಿಲ್ಲೆ ಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಹೊಡೆ ದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?