Udayavni Special

ರಾಷ್ಟ್ರೀಯ ಉದ್ಯಾನದಿಂದ 26 ಹುಲಿಗಳ “ಎಸ್ಕೇಪ್‌’

Team Udayavani, Feb 21, 2020, 8:15 PM IST

kala-16

ಸಾಂದರ್ಭಿಕ ಚಿತ್ರ

ಜೈಪುರ: ರಾಜಸ್ಥಾನದ ರಥಂಭೋರ್‌ ರಾಷ್ಟ್ರೀಯ ಉದ್ಯಾನದಲ್ಲಿ 26 ಹುಲಿಗಳು ಕಾಣಿಸುತ್ತಿಲ್ಲ ಎಂದು ನ್ಯಾಶನಲ್‌ ಟೈಗರ್‌ ಕನ್ಸರ್‌ವೇಟಿವ್‌ ಅಥಾರಿಟಿ (ಎನ್‌ಟಿಸಿಎ) ಹೇಳಿದೆ. ಈ ಸಂಬಂಧ ಕೇಂದ್ರ ಪರಿಸರ ಸಚಿವರಿಗೆ ಪತ್ರಬರೆದಿರುವ (ಎನ್‌ಟಿಸಿಎ) ನ ಸದಸ್ಯೆ ದಿಯಾ ಕುಮಾರಿ ಅವರುಈ ಈ ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.

ಕೇಂದ್ರ ಸಚಿವರಿಗೆ ಬರೆದ ಪತ್ರದಲ್ಲಿ ದಿಯಾ ಅವರು 26 ಹುಲಿಗಳು ಉದ್ಯಾನದಿಂದ ಕಾಣೆಯಾಗಿವೆ. ಎಲ್ಲೂ ಸುಳಿವು ದೊರೆಯುತ್ತಿಲ್ಲ ಎಂದಿದ್ದಾರೆ. ಇದಕ್ಕೆ ಉದ್ಯಾನದ ಅಧಿಕಾರಗಳ ನಿರ್ಲಕ್ಷ್ಯ ಕಾರಣ ಎಂದು ಹೇಳಿರುವ ಅವರು, ಪ್ರತಿ ಉದ್ಯಾನದಲ್ಲಿ ಅಧಿಕಾರಿಗಳು ಪ್ರಾಣಿಗಳ ಸಂಖ್ಯೆಯನ್ನು ಹೆಚ್ಚಸುವತ್ತ ಗಮನ ಹರಿಸಿದರೆ ಇಲ್ಲಿ ಮಾತ್ರ ಇದ್ದ ಪ್ರಾಣಿಗಳನ್ನು ಕಳೆದುಕೊಳ್ಳುವತ್ತ ಹೆಚ್ಚು ಆಕರ್ಷಿತರಾಗಿರುವಂತೆ ಕಂಡುಬರುತ್ತಿದೆ ಎಂದಿದ್ದಾರೆ.ಇದು ಮಾಧೋಪುರ್‌ನ ಸವಾಯಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಉದ್ಯಾನವಾಗಿದೆ.

ರಾಜಸ್ಥಾನ ಅಸೆಂಬ್ಲಿಯಲ್ಲಿ ಆ ಭಾಗದ ಬಿಜೆಪಿ ಸದಸ್ಯ ಚಂದ್ರಾಭರಣ್‌ ಸಿಂಗ್‌ ಅವರು ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದರು. ಇದಾದ ಬಳಿಕ ಈ ವಿದ್ಯಮಾನ ನಡೆದಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ಕೋವಿಡ್ 19 ಚರ್ಚೆ: ಪ್ರಣಬ್, ಸೋನಿಯಾ, ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ

ಕೋವಿಡ್-19 ಹಿನ್ನೆಲೆ ಆನ್ ಲೈನ್ ಮೂಲಕ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪಾಠ ಪ್ರವಚನ

ಜಮ್ಮು-ಕಾಶ್ಮೀರ ಗಡಿಯಲ್ಲಿ ಭಾರೀ ಗುಂಡಿನ ಕಾಳಗ; ಐವರು ಉಗ್ರರ ಸಾವು, 3 ಯೋಧರು ಹುತಾತ್ಮ

ಕೋವಿಡ್-19 ಗೆದ್ದ 104 ವರ್ಷದ ಸೈನಿಕ

ಕೋವಿಡ್-19 ಗೆದ್ದ 104 ವರ್ಷದ ಸೈನಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ಕೋವಿಡ್ 19 ಚರ್ಚೆ: ಪ್ರಣಬ್, ಸೋನಿಯಾ, ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ

ಕೋವಿಡ್ 19 ಚರ್ಚೆ: ಪ್ರಣಬ್, ಸೋನಿಯಾ, ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ

ಲಾಕ್ ಡೌನ್ ‍ಪ್ರಭಾವ : ವಿಡಿಯೋ ಕಾಲ್ ಮೂಲಕವೇ ನಡೆದ ಮದುವೆ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ  ಆರಂಭ