ಒಂದೇ ತಿಂಗಳಲ್ಲಿ ಕುಸಿದ 264 ಕೋಟಿ ರೂ. ವೆಚ್ಚದ ಸೇತುವೆ


Team Udayavani, Jul 17, 2020, 10:42 AM IST

ಒಂದೇ ತಿಂಗಳಲ್ಲಿ ಕುಸಿದ 264 ಕೋಟಿ ರೂ. ವೆಚ್ಚದ ಸೇತುವೆ

ಗೋಪಾಲ್‌ಗ‌ಂಜ್‌ನಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿರುವ ಸೇತುವೆ.

ಪಟ್ನಾ: ಬಿಹಾರದ ಗೋಪಾಲ್‌ಗ‌ಂಜ್‌ನಲ್ಲಿ ಸಿಎಂ ನಿತೀಶ್‌ ಕುಮಾರ್‌ ಉದ್ಘಾಟಿಸಿದ್ದ ಸೇತುವೆ ತಿಂಗಳೊಳಗೆ ಕುಸಿದಿದೆ. ಗಂಡಕ್‌ ನದಿಯ ಮೇಲೆ 1.4 ಕಿ.ಮೀ. ಉದ್ದದ ಸತ್ತರ್‌ಘಾಟ್‌ ಮಹಾ ಸೇತು ಸೇತುವೆಯನ್ನು 264 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾ ಗಿತ್ತು. ಈ ಸೇತುವೆ ಕಟ್ಟಲು ಬಿಹಾರ ರಾಜ್ಯ ಪುಲ್‌ ನಿರ್ಮಾಣ್‌ ನಿಗಮ್‌ ಸಂಸ್ಥೆಯು 8 ವರ್ಷ ಸಮಯವನ್ನು ತೆಗೆದುಕೊಂಡಿತ್ತು. ಗೋಪಾಲ್‌ಗ‌ಂಜ್‌ ಹಾಗೂ ಪೂರ್ವ ಚಂಪಾರಣ್‌ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಜೂನ್‌ 16ರಂದು ಉದ್ಘಾಟಿಸಿದ್ದರು. ಪ್ರಸ್ತುತ ರಾಜ್ಯದಲ್ಲಿ ಭಾರೀ ಮಳೆ ಯಾಗುತ್ತಿರುವುದರಿಂದ ಗಂಡಕ್‌ ನದಿ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ಈ ಸೇತುವೆ ಕುಸಿದಿದೆ. ಈ ಬಗ್ಗೆ ಪ್ರತಿ ಪಕ್ಷಗಳಾಗಿರುವ ಆರ್‌ಜೆಡಿ ಹಾಗೂ ಕಾಂಗ್ರೆಸ್‌ ಜೆಡಿಯು-ಬಿಜೆಪಿ ಸರಕಾರ‌ ವನ್ನು ತರಾಟೆಗೆ ತೆಗೆದುಕೊಂಡಿವೆ. ಈ ಸೇತುವೆ ನಿರ್ಮಾಣದಲ್ಲಿ ಭಾರೀ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಟ್ವೀಟ್‌ ಮಾಡಿ ಆರೋಪ ಮಾಡಿದ್ದಾರೆ.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿಯ ಸರಣಿ – ನೆಮ್ಮದಿಯನ್ನು ಯಾರಿಂದಲೂ ಕಸಿಯಲಾಗದು : ಶಾ

ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿಯ ಸರಣಿ – ನೆಮ್ಮದಿಯನ್ನು ಯಾರಿಂದಲೂ ಕಸಿಯಲಾಗದು : ಶಾ

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ : ಐಐಟಿ ಮಂಡಿ ರೂಪಿಸಿರುವ ಪಕ್ಕಾ ಸ್ವದೇಶಿ, ಅಗ್ಗದ ತಂತ್ರಜ್ಞಾನ

ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ: ಐಐಟಿ ಮಂಡಿ ರೂಪಿಸಿರುವ ತಂತ್ರಜ್ಞಾನ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ  ಉತ್ತಮ ಪ್ರತಿಕ್ರಿಯೆ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.