29 ಉಪಗ್ರಹ ಉಡಾವಣೆ ಮಾಡಲಿರುವ ಇಸ್ರೋ
Team Udayavani, Mar 26, 2019, 11:10 AM IST
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಏಪ್ರಿಲ್ 1 ರಂದು 29 ಉಪಗ್ರಹಗಳನ್ನು ಶ್ರೀಹರಿಕೋಟದಿಂದ ಉಡಾವಣೆ ಮಾಡಲಿದೆ. ಅಮೆರಿಕ ಹಾಗೂ ಸ್ಪೇನ್ನ ಉಪಗ್ರಹಗಳೂ ಇದರಲ್ಲಿ ಸೇರಿವೆ. ಮಾರ್ಚ್ 21 ಕ್ಕೆ ಉಡಾವಣೆ ಮಾಡಲು ನಿರ್ಧರಿಸಲಾಗಿತ್ತಾದರೂ, ಹವಾಮಾನ ವೈಪರೀತ್ಯದಿಂದಾಗಿ ಏಪ್ರಿಲ್ 1ಕ್ಕೆ ಮುಂದೂಡಲಾಗಿದೆ.
ಇಸ್ರೋದ ಮಿನಿ ಸ್ಯಾಟಲೈಟ್- 2 ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿರುವ ಎಮಿಸ್ಯಾಟ್ 436 ಕಿಲೋ ಇದ್ದು, ಇದು ಎಲೆಕ್ಟ್ರೋಮ್ಯಾಗ್ನೆಟಿಕ್ ತರಂಗಾಂತರಗಳನ್ನು ಅಳೆಯಲು ನೆರವಾಗಲಿದೆ. ಉಳಿದಂತೆ ಲಿಥುವೇನಿಯಾ, ಸ್ಪೇನ್, ಸ್ವಿಜರ್ಲೆಂಡ್ ಮತ್ತು ಅಮೆರಿಕದ ಉಪಗ್ರಗಳನ್ನು ಇಸ್ರೋದ ವಾಣಿಜ್ಯ ಒಪ್ಪಂದದ ಅಡಿಯಲ್ಲಿ ಕಕ್ಷೆಗೆ ಸೇರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್