Udayavni Special

2ಜಿ, ಏರ್‌ಸೆಲ್‌ ಪ್ರಕರಣಗಳ ವರ್ಗ

Team Udayavani, Sep 18, 2019, 5:54 AM IST

2g

ನವದೆಹಲಿ: ಏರ್‌ಸೆಲ್‌- ಮ್ಯಾಕ್ಸಿಸ್‌ ಡೀಲ್‌ಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳು ಹಾಗೂ 2ಜಿ ತರಂಗಾಂತರ ಹಂಚಿಕೆಗೆ ಸಂಬಂಧಿಸಿದ ಎಲ್ಲ ಕೇಸುಗಳನ್ನೂ ನ್ಯಾಯಾಧೀಶ ಅಜಯ ಕುಮಾರ್‌ ಕುಹರ್‌ ವ್ಯಾಪ್ತಿಯ ಕೋರ್ಟ್‌ಗೆ ದೆಹಲಿ ಹೈಕೋರ್ಟ್‌ ಮಂಗಳವಾರ ವರ್ಗಾಯಿಸಿದೆ. ಈ ಮೊದಲು ಓ.ಪಿ.ಸೈನಿ ಅವರ ವ್ಯಾಪ್ತಿಯಲ್ಲಿರುವ ವಿಶೇಷ ಕೋರ್ಟ್‌ನಲ್ಲಿ ಈ ಪ್ರಕರಣಗಳಿದ್ದವು. ಪಿ.ಚಿದಂಬರಂ ಮತ್ತು ಪುತ್ರ ಕಾರ್ತಿ ಚಿದಂಬರಂ ಅವರ ವಿರುದ್ಧದ ಕೇಸುಗಳು ಕೂಡ ನ್ಯಾ.ಸೈನಿ ವ್ಯಾಪ್ತಿಯ ಕೋರ್ಟ್‌ನಲ್ಲಿತ್ತು.

ಮಾಸಾಂತ್ಯಕ್ಕೆ ವಿಶೇಷ ಕೋರ್ಟ್‌ ನ್ಯಾಯಾಧೀಶ ಓ.ಪಿ.ಸೈನಿ ನಿವೃತ್ತರಾಗುವ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್‌ ಮಂಗಳವಾರ ಈ ಆದೇಶ ನೀಡಿದೆ. ಅ.1ರಿಂದ ಏರ್‌ಸೆಲ್‌-ಮ್ಯಾಕ್ಸಿಸ್‌ ಡೀಲ್‌ಗೆ ಸಂಬಂಧಿಸಿದ ಎಲ್ಲಾ ವಿಚಾರಣೆಗಳನ್ನು ಅಜಯ ಕುಮಾರ್‌ ಕುಹರ್‌ ನಡೆಸಲಿದ್ದಾರೆ.

ಕುಹರ್‌ ಅವರು ಕರ್ನಾಟಕದ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌, ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್‌ ಮತ್ತು ಅವರ ಕುಟುಂಬ ಸದಸ್ಯರನ್ನೊಳಗೊಂಡ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ದಕ್ಷಿಣ ಭಾರತದ ಈ ಎರಡು ಜಿಲ್ಲೆಗಳಿಗೆ ಇನ್ನೂ ಕಾಲಿಟ್ಟಿಲ್ಲ ಮಹಾಮಾರಿ!

ಶಹಾಪುರ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ

ವಿಶ್ವ ಬೈಸಿಕಲ್‌ ದಿನದಂದೇ ಅಟ್ಲಾಸ್‌ ಸೈಕಲ್‌ ಫ್ಯಾಕ್ಟರಿ ಬಂದ್‌!

ಹುಬ್ಬಳ್ಳಿಯಲ್ಲಿ ತೆರೆದುಕೊಳ್ಳಲಿದೆ ಜಗತ್ತಿನ ಅತಿ ಉದ್ದದ ರೈಲ್ವೇ ಪ್ಲ್ಯಾಟ್‌ಫಾರಂ

ಶನಿವಾರದಿಂದ ಭಕ್ತರಿಗೆ ದರ್ಶನ ನೀಡಲಿದ್ದಾನೆ ಬಾಲಾಜಿ

ಮಿಡತೆ ದಾಳಿ ಎದುರಿಸಲು ಕೈಜೋಡಿಸಿದ ಭಾರತ – ಪಾಕ್‌!

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 6ನೇ ಬಲಿ; 39 ಪಾಸಿಟಿವ್ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶನಿವಾರದಿಂದ ಭಕ್ತರಿಗೆ ದರ್ಶನ ನೀಡಲಿದ್ದಾನೆ ಬಾಲಾಜಿ

ಶನಿವಾರದಿಂದ ಭಕ್ತರಿಗೆ ದರ್ಶನ ನೀಡಲಿದ್ದಾನೆ ಬಾಲಾಜಿ

ಮಗನ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪತಿ ಮತ್ತು ಸ್ನೇಹಿತರು

ಮಗನ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪತಿ ಮತ್ತು ಸ್ನೇಹಿತರು!

ಎಚ್ಚರ…ಎಚ್ಚರ…ಕೇವಲ 2 ದಿನದಲ್ಲಿ ಭಾರತದಲ್ಲಿ 25 ಸಾವಿರ ಕೋವಿಡ್ ಕೇಸ್ ಪತ್ತೆ: ಅಂಕಿ-ಅಂಶ

ಭಾರತ: ಕಳೆದ 24ಗಂಟೆಯಲ್ಲಿ 9,800 ಕೋವಿಡ್ 19 ಪ್ರಕರಣ ಪತ್ತೆ, 273 ಸಾವು: ಕೇಂದ್ರ

ಕೇರಳ ಗರ್ಭಿಣಿ ಆನೆ ಹತ್ಯೆ ಪ್ರಕರಣ: ಓರ್ವನ ಬಂಧನ

MUST WATCH

udayavani youtube

Growth of a Miyawaki Forest in a city | World Environment day Special

udayavani youtube

ಮರದ ಬೇರಿಗೆ ಸುಂದರ ರೂಪ ನೀಡುವ ಶಿಲ್ಪಿ | Wood sculptor Jagadesh Acharya

udayavani youtube

70 CENTS ಜಾಗದಲ್ಲಿ 16 TON ಕಲ್ಲಂಗಡಿ ಬೆಳೆದ ಯಶಸ್ವಿ ಕೃಷಿಕ | Udayavani

udayavani youtube

ಭಾರತದಲ್ಲೇ ಅತೀ ಎತ್ತರದ Karaga ಕಟ್ಟಿ ಕುಣಿಯುವ Venkatesh Bangera | Udayavani

udayavani youtube

18 ಎಕರೆಯ ಮಾದರಿ ಕೃಷಿ ತೋಟ | Farmer who inspires youngsters to do Agriculture

ಹೊಸ ಸೇರ್ಪಡೆ

ದಕ್ಷಿಣ ಭಾರತದ ಈ ಎರಡು ಜಿಲ್ಲೆಗಳಿಗೆ ಇನ್ನೂ ಕಾಲಿಟ್ಟಿಲ್ಲ ಮಹಾಮಾರಿ!

ದಕ್ಷಿಣ ಭಾರತದ ಈ ಎರಡು ಜಿಲ್ಲೆಗಳಿಗೆ ಇನ್ನೂ ಕಾಲಿಟ್ಟಿಲ್ಲ ಮಹಾಮಾರಿ!

ಶಹಾಪುರ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ

ಶಹಾಪುರ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ

ವಿಶ್ವ ಬೈಸಿಕಲ್‌ ದಿನದಂದೇ ಅಟ್ಲಾಸ್‌ ಸೈಕಲ್‌ ಫ್ಯಾಕ್ಟರಿ ಬಂದ್‌!

ವಿಶ್ವ ಬೈಸಿಕಲ್‌ ದಿನದಂದೇ ಅಟ್ಲಾಸ್‌ ಸೈಕಲ್‌ ಫ್ಯಾಕ್ಟರಿ ಬಂದ್‌!

ಹುಬ್ಬಳ್ಳಿಯಲ್ಲಿ ತೆರೆದುಕೊಳ್ಳಲಿದೆ ಜಗತ್ತಿನ ಅತಿ ಉದ್ದದ ರೈಲ್ವೇ ಪ್ಲ್ಯಾಟ್‌ಫಾರಂ

ಹುಬ್ಬಳ್ಳಿಯಲ್ಲಿ ತೆರೆದುಕೊಳ್ಳಲಿದೆ ಜಗತ್ತಿನ ಅತಿ ಉದ್ದದ ರೈಲ್ವೇ ಪ್ಲ್ಯಾಟ್‌ಫಾರಂ

ಶನಿವಾರದಿಂದ ಭಕ್ತರಿಗೆ ದರ್ಶನ ನೀಡಲಿದ್ದಾನೆ ಬಾಲಾಜಿ

ಶನಿವಾರದಿಂದ ಭಕ್ತರಿಗೆ ದರ್ಶನ ನೀಡಲಿದ್ದಾನೆ ಬಾಲಾಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.