2ಜಿ ತೀರ್ಪನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಿರುವ ಇಡಿ
Team Udayavani, Dec 21, 2017, 4:16 PM IST
ಹೊಸದಿಲ್ಲಿ: 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದ 17 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಪಟಿಯಾಲ ಹೌಸ್ ವಿಶೇಷ ಕೋರ್ಟ್ ನೀಡಿದ ತೀರ್ಪನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಜಾರಿ ನಿರ್ದೇಶನಾಲಯ ಹೇಳಿದೆ.
ಕೋರ್ಟ್ ತೀರ್ಪನ್ನು ಸರಿಯಾಗಿ ಪರಿಶೀಲಿಸಿ ಸಮರ್ಥನೀಯ ಸಾಕ್ಷಿ ಮತ್ತು ತನಿಖಾ ವರದಿಯೊಂದಿಗೆ ಕೋರ್ಟ್ ಬಾಗಿಲು ತಟ್ಟುವುದಾಗಿ ಹೇಳಿದೆ.
ಸಿಬಿಐ ಕೂಡ ಕೋರ್ಟ್ ತೀರ್ಪನ್ನು ಅಧ್ಯಯನ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದೆ.
ಕೇಂದ್ರದ ಮಾಜಿ ಟೆಲಿಕಾಂ ಸಚಿವ ಎ. ರಾಜಾ, ರಾಜ್ಯ ಸಭಾ ಸಂಸದೆ ಕನಿಮೋಳಿ ಸೇರಿದಂತೆ ಎಲ್ಲಾ 17 ಮಂದಿ ಆರೋಪಿಗಳನ್ನು ಪಟಿಯಾಲ ಹೌಸ್ನ ವಿಶೇಷ ಕೋರ್ಟ್ ಖುಲಾಸೆಗೊಳಿಸಿ ಗುರುವಾರ ತೀರ್ಪು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ