ಉತ್ತರ ಪ್ರದೇಶ: ಮತ್ತೆ ಹಳಿ ತಪ್ಪಿದ ರೈಲು; 3ಸಾವು 9 ಮಂದಿಗೆ ಗಾಯ
Team Udayavani, Nov 24, 2017, 8:09 AM IST
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದೆ. ಬಾಂದ್ರ ಜಿಲ್ಲೆಯ ಚಿತ್ರಕೂಟದಲ್ಲಿ ಶುಕ್ರವಾರ ನಸುಕಿನ ಜಾವ ಪಾಟ್ನಾ ಗೋವಾ ಮಾರ್ಗದಲ್ಲಿ ವಾಸ್ಕೋಡಿಗಾಮ ಪಾಟ್ನಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು ಮೂವರು ಸಾವನ್ನಪ್ಪಿ 9 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ರೈಲಿನ ಸುಮಾರು 13 ಬೋಗಿಗಳು ಹಳಿ ತಪ್ಪಿ ಈ ಅವಘಡ ಸಂಭವಿಸಿದೆ. ಈ ಘಟನೆಯಿಂದ ಪಾಟ್ನಾ ಮತ್ತು ಗೋವಾ ನಡುವಿನ ಸಂಚಾರ ಅಸ್ತವ್ಯಸ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಹೆಚ್ಚಿನ ಮಾಹಿತ ನಿರಿಕ್ಷೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ